ಎಸ್ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024
ಉಜಿರೆ: ಎಸ್ಡಿಎಂ ಇಂಜಿನಿಯರಿಂಗ್ ಕಾಲೇಜು ಮತ್ತು ಅಗಸ್ತ್ಯ ಅಂತರಾಷ್ಟ್ರೀಯ ಫೌಂಡೇಶನ್, ಬೆಂಗಳೂರು ಸಹಯೋಗದಲ್ಲಿ “ಮಿನಿ-ಅನ್ವೇಷಣಾ-2024 Present your Innovative Ideas” ಕಾರ್ಯಕ್ರಮವನ್ನು ಅ.18 ರಂದು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಈ ಅನ್ವೇಷಣಾ ಕಾರ್ಯಕ್ರಮದಲ್ಲಿ ಒಟ್ಟು ೧೮೦...
