ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ
ಕಾಶಿಪಟ್ಣ : ಎನ್.ಎಸ್.ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಸ್ವಚ್ಛತೆ ಭಾಂದವ್ಯ ಸಮಯ ಪರಿಪಾಲನೆ ಮುಂತಾದ ಗುಣಗಳನ್ನು ಅಭಿವೃದ್ಧಿ ಪಡಿಸುತ್ತದೆ. ಇಂಥಹ ಗುಣಗಳು ಒಬ್ಬ ವ್ಯಕ್ತಿಯನ್ನು ಸಮಾಜದಲ್ಲಿ ಉತ್ತಮ ನಾಗರಿಕನಾಗುವಂತೆ ಮಾಡಲು ಒಂದು ದಾರಿಯಾಗಿದೆ....