ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರಿಗೆ “ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ ಪ್ರಶಸ್ತಿ”
ಬೆಳ್ತಂಗಡಿ: ವಿಜ್ಞಾನ ,ತಂತ್ರಜ್ಞಾನ ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ನೀಡಿರುವ ಗಣನೀಯ ಸೇವೆಗಾಗಿ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಬೆಂಗಳೂರು, ನೀಡುವ 2023 ನೇ ಸಾಲಿನ ರಾಜ್ಯ ಮಟ್ಟದ ” ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ” ಪ್ರಶಸ್ತಿಯನ್ನು ಪ್ರವೀಣ್...