ಅಳದಂಗಡಿ ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ
ಅಳದಂಗಡಿ:ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನ ಅಳದಂಗಡಿ ಇಲ್ಲಿಗೆ ಕನ್ನಡ ಚಿತ್ರರಂಗದ ಖ್ಯಾತ ನಟ ವಿಜಯ ರಾಘವೇಂದ್ರರವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೈವಸ್ಥಾನದ ವತಿಯಿಂದ ಆಡಳಿತ ಮಂಡಳಿಯವರು ನಟ ವಿಜಯ ರಾಘವೇಂದ್ರ ಅವರನ್ನು ಅತ್ಯಂತ ಗೌರವದಿಂದ...