23.1 C
ಪುತ್ತೂರು, ಬೆಳ್ತಂಗಡಿ
March 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya
ಉಜಿರೆ: ಕೇಂದ್ರ ಸರ್ಕಾರವು ಸಂಸ್ಕೃತ ಭಾಷಾ ಸಂವರ್ಧನೆ ಹಾಗೂ ಬೆಳವಣಿಗೆಗಾಗಿ ದೇಶದ ಆಯ್ದ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಗೆ ದೆಹಲಿಯ ಸೆಂಟ್ರಲ್ ಸಂಸ್ಕೃತ ವಿಶ್ವವಿದ್ಯಾಲಯದ ಮೂಲಕ ನೀಡುವ 2024-25 ನೇ ಸಾಲಿನ ರಾಷ್ಟ್ರೀಯ ಸಂಸ್ಕೃತ ವಿದ್ಯಾರ್ಥಿವೇತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya
ಉಜಿರೆಯ ಲಲಿತ ನಗರದ ಸುದರ್ಶನ ಮನೆಯಲ್ಲಿ ಯಕ್ಷಭಾರತಿ ಕನ್ಯಾಡಿ ಸಂಯೋಜನೆಯಲ್ಲಿ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ ಸುಭದ್ರಾ ಕಲ್ಯಾಣ ಡಿ.25ರಂದು ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ನಾರಾಯಣ ಶಬರಾಯ, ಮಹೇಶ ಕನ್ಯಾಡಿ ಚೆಂಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya
ಬೆಳ್ತಂಗಡಿ: 81 ವರ್ಷಗಳ ವಿಶ್ವಾಸ ಮತ್ತು ಪರಂಪರೆಯನ್ನು ಹೊಂದಿರುವ ಹೆಸರಾಂತ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ನಲ್ಲಿ ವರ್ಷಾಂತ್ಯದ ಮಾರಾಟ ಉತ್ಸವ ಡಿಸೆಂಬರ್ 27ರಿಂದ ಜನವರಿ 5 ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಗ್ರಾಹಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿನ್ನಿಗೋಳಿಯ ಐತಿಹಾಸಿಕ ಜಯದ ರೂವಾರಿ ಮಡಂತ್ಯಾರಿನ ಜೋಯೇಲ್ ಮೆಂಡೋನ್ಸಾ

Suddi Udaya
ಬೆಳ್ತಂಗಡಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ 16ನೇ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಪ್ರಣೀಕ್ ಕಿನ್ನಿಗೋಳಿ ಅವರು ಭರ್ಜರಿ ಜಯ ಸಾಧಿಸುವಲ್ಲಿ ಮಡಂತ್ಯಾರು ಸಹಕಾರಿ ಸಂಘದ ಅಧ್ಯಕ್ಷ ಜೋಯೇಲ್ ಮೆಂಡೋನ್ಸ ವಿಶೇಷ ಪಾತ್ರ ವಹಿಸಿದ್ದಾರೆ. ಅತೀ ಹೆಚ್ಚು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ- ಶಕ್ತಿನಗರ ನಗರಲಂಕಾರ ದೀಪ ಲೋಕಾರ್ಪಣೆ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಮೂಡಬಿದ್ರೆ ರಸ್ತೆಯಲ್ಲಿ ರೂ. 1 ಕೋಟಿ ವೆಚ್ಚದ ನಗರಲಂಕಾರ ದೀಪವನ್ನು ಬರೋಡ ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ಅವರು ಡಿ 26 ರಂದು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು ಅಭಿವೃದ್ಧಿಯ ಸಂಕಲ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya
ಉಜಿರೆ, : ಅಮೆಚೂರ್ ನೆಟ್ ಬಾಲ್ ಅಸೋಸಿಯೇಷನ್ ಆಫ್ ನೆಕರ್ನಾಟಕ ಮತ್ತು GAT ಕ್ಯಾಂಪಸ್ ಬೆಂಗಳೂರು ಇದರ ಆಶ್ರಯದಲ್ಲಿ ನಡೆದ ಆರನೇ ಆವೃತ್ತಿಯ ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಧಮ೯ಸ್ಥಳ ಬುರುಡೆ ಷಡ್ಯಂತ್ರ ಪ್ರಕರಣ: ವರದಿಯ ಆದೇಶ ಡಿ.29ಕ್ಕೆ ಮುಂದೂಡಿದ ನ್ಯಾಯಾಲಯ

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215 ಅಡಿಯಲ್ಲಿ ಸಲ್ಲಿಸಿದ ವರದಿಯ ಆದೇಶ ಡಿ.26 ಕ್ಕೆ ನಿಗದಿಪಡಿಸಲಾಗಿತ್ತು. ಇಂದು ಮತ್ತೆ ನ್ಯಾಯಾಲಯ ಆದೇಶವನ್ನು ಡಿ.29ಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya
ಮಚ್ಚಿನ ಗ್ರಾಮ ಪಂಚಾಯಿತಿನಲ್ಲಿ 2025 -26ನೇ ಸಾಲಿನಲ್ಲಿ ವಿಶೇಷ ಚೇತನರ ದಿನಾಚರಣೆಯ ಪ್ರಯುಕ್ತ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ ನಡೆಯಿತು. ನಂತರ 2025- 26 ನೇ ಸಾಲಿನ ವಿಶೇಷ ಚೇತನರಿಗೆ ವೀಲ್ ಚೇರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ ಜನಸ್ಪಂದನ ಸಭೆ

Suddi Udaya
ಡಿಡುಪೆ: ಮಲವಂತಿಗೆ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ.26 ರಂದು ಶಾಲಾ ವಠಾರದಲ್ಲಿ ನಡೆಯಿತು. ಮುಂಡಾಜೆ – ಕಜಕ್ಕೆ ರಸ್ತೆ ದುರಸ್ತಿಗೊಳಿಸಬೇಕು ಹಾಗೆಯೇ ಕಾಜೂರು-ಕಜಕ್ಕೆ ರಸ್ತೆ ಕಿರಿದಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya
ಬೆಳಾಲು: ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇಲ್ಲಿ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ನರ್ತನ ಸೇವೆಯ ಅಂಗವಾಗಿ ಧಾರ್ಮಿಕ ಸಭೆಯು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಲಿಂಗಪ್ಪ ಪೂಜಾರಿ ಬನಂದೂರು ಇವರ...
error: Content is protected !!