ಬಜೆಟ್ ನಿಂದ ಭಾರತದ ವರ್ಚಸ್ಸು ವಿಶ್ವ ಮಟ್ಟದಲ್ಲಿ ಹೆಚ್ಚಿಸಿದೆ: ಕಿರಣ್ ಚಂದ್ರ ಪುಷ್ಪಗಿರಿ
ಬೆಳ್ತಂಗಡಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2026-27ನೇ ಸಾಲಿನ ಬಜೆಟ್ನಲ್ಲಿ ಎಲ್ಲರ ಜತೆ, ಎಲ್ಲರ ವಿಕಾಸ, ಜನರ ಆಶೋತ್ತರಗಳ ಈಡೇರಿಕೆ, ಪ್ರತಿಯೊಬ್ಬರಿಗೂ ಸಂಪನ್ಮೂಲ ಬಳಕೆಯ ಸಮಾನ ಅವಕಾಶ ಎಂಬ ವಿಷಯಗಳನ್ನು ಪ್ರತಿಪಾದಿಸಿದ್ದಾರೆ....
