31.8 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

Suddi Udaya
ಓಡಿಲ್ನಾಳ: ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕಣಿಯೂರು ಸಮೀಪದ ಮಾತೃಶ್ರೀ ನಿಲಯದ ಚಂದ್ರಶೇಖರ ಎಲ್. ಮತ್ತು ಮನೆಯವರು ಕಾಣಿಕೆಯಾಗಿ ಅನ್ನಪ್ರಸಾದ ನೀಡುವ 100 ಸ್ಟೀಲ್ ತಟ್ಟೆಯನ್ನು ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya
ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ನಿಯುಕ್ತರಾಗಿದ್ದ ಮನೋಹರ ಕುಮಾರ್ ಎ. ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಳ್ತಂಗಡಿ ಪ್ರಧಾನ ಸಿವಿಲ್ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಲಯ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya
ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ 2ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ ಚತುರ್ಥ ಸ್ಥಾನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya
ಉಜಿರೆ : ಇಂದು ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮ ನಮ್ಮ ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆ ಇರುವುದರಿಂದ ಜೀವನದಲ್ಲಿ ನಾವು ಯಾವ ರೀತಿಯ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದೇವೆ ಅನ್ನುವುದರ ಮೂಲಕ ನಮ್ಮ ಯಶಸ್ವ ಇರುತ್ತದೆ. ಸ್ವಯಂ ಶಿಸ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya
ಅಳದಂಗಡಿ: ನಾವರ ರಾಜಪಾದೆ ನಿವಾಸಿ ಶಾಂತಿಕಿರಣ್ ಮನೆಯ ಅಳದಂಗಡಿ ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷೆ ಮೊಂತಿ ಡಿ.ಸೋಜ ರವರ ಪತಿ ಹಿಲಾರಿ ಡಿ.ಸೋಜ ರವರು ಅ.8 ರಮದು ನಿಧನರಾದರು. ಇವರು ಕೃಷಿ ಹಾಗೂ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya
ಕೊಯ್ಯೂರು : ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಯಾರೋ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ಸುಮಾರು ರೂ.19.90 ಲಕ್ಷ ವಂಚಿಸಿದ ಘಟನೆ ಅ.5 ರಂದು ವರದಿಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

Suddi Udaya
ಕನ್ಯಾಡಿ: ದಶಕ ಸಂಭ್ರಮದಲ್ಲಿರುವ ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ಸಂಯೋಜನೆಯಲ್ಲಿ ಶ್ರೀಕೃಷ್ಣ ಆಸ್ಪತ್ರೆ ಕಕ್ಕಿಂಜೆ ಮತ್ತು ಯೆನಪೋಯ ಮೆಡಿಕಲ್ ಆಸ್ಪತ್ರೆ, ಜುಲೈಕಾ ಯೆನಪೋಯ ಆಸ್ಪತ್ರೆ ದೇರಳಕಟ್ಟೆ ಜಂಟಿ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya
ಉಜಿರೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ಇದರ ವಾರ್ಷಿಕೋತ್ಸವ ಸಮಾರಂಭವು ಅ.8 ರಂದು ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯಿತು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೆಂದ್ರ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya
ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಸಂಸ್ಥೆ ಹತ್ತು ವರ್ಷಗಳನ್ನು ಪೂರೈಸಿದ್ದು ದಶಮಾನೋತ್ಸವ ಸಮಾರಂಭದ ಯಶಸ್ವಿ ನಿರ್ವಹಣೆಗಾಗಿ ಸಮಿತಿ ರಚನೆ ಮಾಡಲಾಗಿದೆ. ನೂತನ ಸಮಿತಿಯ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಸುರಭಿ, ಉಪಾಧ್ಯಕ್ಷರಾಗಿ ಲಕ್ಷ್ಮಣ ಸೂರ್ಯ ಉಜಿರೆ,...
error: Content is protected !!