ಬೆಳ್ತಂಗಡಿ: ಮಂಗಳೂರು (ಉಳ್ಳಾಲ) ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಹಾಗೂ ವಿಧಾನ ಸಭೆಯ ಪ್ರತಿಪಕ್ಷದ ಉಪನಾಯಕರಾಗಿದ್ದ ಯು.ಟಿ ಖಾದರ್ ಅವರು ಎ.17 ರಂದು ಇತಿಹಾಸ ಪ್ರಸಿದ್ಧ ಕಾಜೂರು ದರ್ಗಾಶರೀಫ್ ಗೆ...
ಬೆಳ್ತಂಗಡಿ: ಎ.17ರಂದು ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಮಪತ್ರ ಸಲ್ಲಿಸಿ ತೆರಳುವ ಸಮಯದಲ್ಲಿ ಕಿನ್ಯಮ್ಮ ಹಾಲ್ ಬಳಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು...
ಮಚ್ಚಿನ ಗ್ರಾಮದ ಬಂಗೇರಕಟ್ಟೆ ಬೆರ್ಬಲಾಜೆ ಕಾರಂದೂರು ಕುದ್ರಡ್ಕ ರಸ್ತೆಯ ಬದಿಯಲ್ಲಿ ಅಲ್ಲಲ್ಲಿ ತ್ಯಾಜ್ಯಗಳನ್ನು ಎಸೆದು ದುರ್ವಾಸನೆಗಳು ಬೀರುತ್ತಿವೆ. ಇತ್ತೀಚಿನ ದಿನಗಳಿಂದ ಅತಿ ಹೆಚ್ಚಾಗಿ ರಾತ್ರಿ ಹೊತ್ತಲ್ಲಿ ಕಸದ ಬ್ಯಾಗುಗಳನ್ನು ಎಸೆಯುತ್ತಿದ್ದು ದುರ್ವಾಸನೆಗಳಿಂದ ಜನರಿಗೆ ಆರೋಗ್ಯದ...
ಸಮಾಜ ಮುಖಿ ಚಿಂತನೆಗಳೊಂದಿಗೆ ರಾಷ್ಟ್ರ ಸೇವೆಗೆ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಯದುಪತಿ ಗೌಡ ಹೇಳಿದರು.ಅವರು ವಾಣಿ ಶಿಕ್ಷಣ ಸಂಸ್ಥೆಗಳ...
ಕೊಕ್ಕಡ: ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಅರಗ ಜ್ಞಾನೇಂದ್ರರವರ ಕಾರನ್ನು ಕೊಕ್ಕಡದಲ್ಲಿ ಚುನಾವಣಾ ಸಿಬ್ಬಂದಿ ವರ್ಗ ಹಾಗೂ ಪೋಲಿಸರು ತಪಾಸಣೆ ನಡೆಸಿದರು....
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರು ಬೃಹತ್ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಆಗಮಿಸಿ ಎ. 17 ರಂದು ನಾಮಪತ್ರ ಸಲ್ಲಿಸಿದರು....
ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ (81ವ) ರವರು ಎ.17 ರಂದು ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಸಹೋದರರು, ಇಬ್ಬರು ಸಹೋದರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಚುನಾವಣಾಧಿಕಾರಿ ಯೋಗೀಶ್ ಹೆಚ್ ಆರ್ ಅವರಿಗೆ ನಾಮ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಂಹ ನಾಯಕ್,ಬಿಜೆಪಿ ಮಂಡಲ ಅಧ್ಯಕ್ಷ...
ಬೆಳ್ತಂಗಡಿ: ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಸಮಯ ನಿರ್ವಹಣೆ ಬಗ್ಗೆ ವಲಯ ತರಬೇತುದಾರ ರಂಜಿತ್ ಹೆಚ್.ಡಿ ತರಬೇತಿಯನ್ನು ಇತ್ತೀಚೆಗೆ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು....
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ , ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಹಾಗೂ ಪಟ್ಟೂರು ಶ್ರೀ ರಾಮ ವಿದ್ಯಾಸಂಸ್ಥೆ ಇವುಗಳ ಸಹಯೋಗದಲ್ಲಿ 12ರಿಂದ 16ರ ವಯೋಮಾನದ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರವು...