31.8 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ಅವರು ಅಲ್ಪ ಕಾಲದ ಅಸೌಖ್ಯದಿಂದ ಅ.3 ರಂದು ನಿಧನರಾಗಿದ್ದಾರೆ. ಇವರು ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಹಾಗೂ ಧರ್ಮಸ್ಥಳ ಕಲ್ಲೇರಿಯಲ್ಲಿ ಹೋಟೆಲ್ ಉದ್ಯಮಿಯಾಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya
ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಅ.3 ರಿಂದ ಅ.11 ರವರೆಗೆ ಶರನ್ನವರಾತ್ರಿ ಉತ್ಸವವು ವಿಜೃಂಭಣೆಯಿಂದ ಜರುಗಲಿದೆ. ಇಂದು (ಅ.3 ) ಬೆಳಿಗ್ಗೆ ದೇವಾಲಯದಲ್ಲಿ ತೆನೆ ಕಟ್ಟುವುದು ಹಾಗೂ ನೂತನ ಶಿಲಾಮಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಅ 3 ರಂದು ತೆನೆ ಹಬ್ಬ ಜರಗಿತು . ದೇವಸ್ಥಾನ ಪ್ರದಾನ ಅರ್ಚಕರಾದ ರಘುರಾಮ ಭಟ್ ಮಠ ದೇವರಿಗೆ ತೆನೆಯನ್ನು ಪೂಜಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya
ಉಜಿರೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಇದರ ಸಹಯೋಗದಲ್ಲಿ ಮಹಿಳಾ ವೇದಿಕೆಯ ನೂತನ ಪದಗ್ರಹಣ ಕಾರ್ಯಕ್ರಮವು ಇತ್ತೀಚೆಗೆ ಶಾರದ ಮಂಟಪದಲ್ಲಿ ಜರುಗಿತ್ತು, ಮಹಿಳಾ ವೇದಿಕೆ ಅಧ್ಯಕ್ಷರಾಗಿ ಶ್ರೀಮತಿ ರಾಜೇಶ್ವರಿ ಚಂದ್ರಕಾಂತ್, ಉಪಾಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya
ಪುತ್ತಿಲ: ಇಲ್ಲಿಯ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಯ 4 ಹೆಣ್ಣು ಮಕ್ಕಳಲ್ಲಿ 3ನೇ ಮಗು ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಹಾಗೂ ಕೇರ್ಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

Suddi Udaya
ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವನ್ನು ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹಾಗೂ ಮುಳಿಯ ಚಿನ್ನೋತ್ಸವ ಅ.3ರಿಂದ ಪ್ರಾರಂಭಗೊಳ್ಳಲಿದೆ ಎಂದು ಮುಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಅ.02 ರಂದು ನಡೆದ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ವಿಭಾಗದ ಕ್ರೀಡಾಕೂಟದಲ್ಲಿ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಬಹುಮಾನಗಳನ್ನು ಗೆದ್ದು, ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

Suddi Udaya
ಬೆಳ್ತಂಗಡಿ : ಶ್ರೀಗುರುದೇವ ಪದವಿ ಮತ್ತು ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇದರ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಕಾಲೇಜು ಆವರಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya
ಉಜಿರೆ : ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಸಂತೋಷ್ ಹೆಬ್ಬಾರ್ ಇವರ ಕೊಡುಗೆಯಾಗಿ ನಿರ್ಮಿಸಿರುವ ಕಿರಿಯಾಡಿ ವೃತ್ತ-ನಿನ್ನಿಕಲ್ಲು ಇದರ ಲೋಕಾರ್ಪಣೆ ಕಾರ್ಯಕ್ರಮವು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಆಡಳಿತ ಮೊಕ್ತೇಸರರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya
ಗುರುವಾಯನಕೆರೆ: ಎಕ್ಸೆಲ್ ಪಿಯು ಕಾಲೇಜಿನಲ್ಲಿ, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಭಾರತದ ದ್ವಿತೀಯ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದ ಅಂಗವಾಗಿ, ಎಕ್ಸೆಲ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮವನ್ನು ಅಯೋಜಿಸಲಾಯಿತು. ದೀಪವನ್ನು ಬೆಳಗಿಸುವುದರ...
error: Content is protected !!