ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಹಾಗೂ ಇಫ್ತಾರ್ ಕೂಟ ಕಾರ್ಯಕ್ರಮವು ಗುರುವಾಯನಕೆರೆ ಶಾದಿಮಹಲ್‌ನಲ್ಲಿ ಏರ್ಪಡಿಸಲಾಗಿತ್ತು. ಎಸ್‌ಡಿಪಿಐ ವಿಧಾನಸಭಾ ಅಧ್ಯಕ್ಷರಾದ ನವಾಝ್ ಕಟ್ಟೆ...