ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ವತಿಯಿಂದ ವಿದ್ಯಾರ್ಥಿ ವೇತನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಹಿರಿಯರಾದ ಜಯಂತ್ ಶೆಟ್ಟಿ ಕುಂಟಿನಿ ಹಾಗೂ ವಿದ್ಯಾನಿಧಿ ಸಂಚಲಕರಾದ ಅಜಿತ್ ಜಿ ಶೆಟ್ಟಿ ಬಿಡುಗಡೆಗೊಳಿಸಿದರು. ಈ...
