ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ
ಸೇವೆಯೊಂದಿಗೆ ಆರ್ಥಿಕ ಸದೃಢತೆಯೇ ಗ್ರಾ. ಯೋಜನೆಯ ಮೂಲ ಧ್ಯೇಯ: ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಪಡಂಗಡಿ: ಸೇವೆ ಮತ್ತು ಆರ್ಥಿಕ ಸದೃಢತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾ. ಯೋಜನೆಯ ಮೂಲ ಮಂತ್ರ. ಆ...
