32.3 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್ ದಲಜೆ ಹಾಗೂ ಇವರ ಮಗ ಫಾರೂಕ್ ಪವಿತ್ರ ಉಮ್ರಾ ಕರ್ಮವನ್ನು ನಿರ್ವಹಿಸುವರೇ ಮುಂದಿನ ವಾರ ಹೋಗುವ ಕಾರಣ ಬಟ್ಲಡ್ಕ ಜಮಾಅತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ : ರಾಷ್ಟ್ರ ಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬೆಳ್ತಂಗಡಿ ಕಲಾವಿದ ಗಣೇಶ್ ಗುಂಪಲಾಜೆಯವರು ಈ ಬಾರಿ ರಚನೆ ಮಾಡಿರುವ ಬೆಳ್ತಂಗಡಿಯ ಸಾರ್ವಜನಿಕ ಗಣೇಶೋತ್ಸವದ ಮಹಾಗಣಪತಿಗೆ ಪ್ರಥಮ ಸ್ಥಾನ ಲಭಿಸಿದೆ. ಪ್ರತೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya
ಉಜಿರೆ ಗ್ರಾಮ ಪಂಚಾಯತಿಯ ಸಭಾಭವನದಲ್ಲಿ ತಾಲೂಕು ಪಂಚಾಯತ್ ಬೆಳ್ತಂಗಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya
ಬಳಂಜ: ಬಳಂಜ ಶಾಲಾ ಹಳೆ ವಿದ್ಯಾರ್ಥಿ, ಉದ್ಯಮಿ,ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆಯವರು ಅವರ ಇಕೋ ಫ್ರೇಶ್ ಫಾರ್ಮ್ ನಲ್ಲಿ ಬೆಳೆದ ಡ್ರ್ಯಾಗನ್ ಫ್ರೂಟ್ ಪ್ರಥಮ ಬೆಳೆಯನ್ನು ಬಳಂಜ ಶಾಲಾ ಪ್ರತಿ ಮಕ್ಕಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya
ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರು ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಒ೦ದು ತಿ೦ಗಳಿಂದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯ ಖರ್ಚು ವೆಚ್ಚವನ್ನು ಭರಿಸಲಾಗುತ್ತಿಲ್ಲ ಹಾಗೂ ವೈದ್ಯಾಧಿಕಾರಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya
ವೇಣೂರು; ಪಡ್ಡಂದಡ್ಕ ಕಟ್ಟೆ ಸಮೀಪದ ಕೆ ಬೆಟ್ಟು ಮನೆಯ ಪ್ರಗತಿಪರ ಕೃಷಿಕ ಕೆ ಮಹಮ್ಮದ್ (62ವರ್ಷ)ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೆ.27 ರಂದು ನಿಧನರಾದರು. ಮೃತರು ಪತ್ನಿ , ಇಬ್ಬರು ಪುತ್ರರು, ಓರ್ವೆ ಪುತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya
ಬಂದಾರು ಗ್ರಾಮ ಕುಂಟಾಲಪಲ್ಕೆ ಕಲ್ಲಿಮಾರು ಮನೆಯ ಹರಿಶ್ಚಂದ್ರ (35 ವರ್ಷ) ಇವರಿಗೆ ಸೊಂಟದ ಬಾಲ್ಸ್ (total ಹಿಪ್ replacement right side)ಗೆ ಸಂಬಂಧಿಸಿದ ಸಮಸ್ಯೆಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ (surgery) ಒಳಪಟ್ಟು ಸುಮಾರು 5...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya
ಉಜಿರೆ : ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ಉಜಿರೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟವು ಇಂದ್ರಪ್ರಸ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
ಉಜಿರೆ : ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ಉಜಿರೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya
ಮಲವಂತಿಗೆ : ಇಲ್ಲಿಯ ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಸೆ.27 ರಂದು ನಿಧನರಾಗಿದ್ದಾರೆ. ಮೃತರು ಪತಿ ರಾಮಕೃಷ್ಣ ಮರಾಠೆ , ಮಕ್ಕಳಾದ ಚಂದ್ರಮೋಹನ್, ಉಮಾನಾಥ, ಮಂಜುಳಾ, ಅಳಿಯ...
error: Content is protected !!