22.4 C
ಪುತ್ತೂರು, ಬೆಳ್ತಂಗಡಿ
March 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya
ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭವು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊರವರ ಆಧ್ಯಕ್ಷತೆಯಲ್ಲಿ ಶಾಲಾ ಸಭಾಭವನದಲ್ಲಿ ನಡೆಯಿತು. ಯಲ್.ಕೆ.ಜಿ ಪುಟಾಣಿಗಳ ಪ್ರಾರ್ಥನಾ ನೃತ್ಯದ ನಂತರ ಯು.ಕೆ.ಜಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಬೆಳ್ತಂಗಡಿ : ಉಜಿರೆ ಗ್ರಾಮದ ಬಸ್ ನಿಲ್ದಾಣದಲ್ಲಿ ಸುಮಾರು 50-55 ವರ್ಷ ಪ್ರಾಯದ ಶ್ರೀನಿವಾಸ ಬೆಂಗಳೂರು ಎಂಬ ಅಪರಿಚಿತ ವ್ಯಕ್ತಿಯ ನಿತ್ರಾಣದಲ್ಲಿ ಮಲಗಿಕೊಂಡಿದ್ದವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ದಾಖಲಿಸಿ, ಬಳಿಕ ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

Suddi Udaya
ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲಿನಲ್ಲಿ ಕ್ರೀಡಾ ಸಾಮಗ್ರಿ ವಿತರಣೆ ಕಾರ್ಯಕ್ರಮ ಫೆ.25 ರಂದು ಕಲ್ಮಂಜ ಗ್ರಾ.ಪಂ. ವತಿಯಿಂದ ಗ್ರಾಮ ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಸಂಗಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರ್ ಸಂಘದಿಂದ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

Suddi Udaya
ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಮನವಿಯನ್ನು ದ.ಕ ಜಿಲ್ಲಾಧಿಕಾರಿಗಳ ಮತ್ತು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರ ಕಚೇರಿಯಲ್ಲಿ ಪ್ರಧಾನಮಂತ್ರಿಗಳಿಗೆ, ಕೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಾಮಾಜಿಕ ಕಾರ್ಯ ಸಂಶೋಧನಾ ವಿಭಾಗದ ವತಿಯಿಂದ ಆಯೋಜಿಸಿರುವ ಡಿಜಿಟಲೀಕರಣ ಹಾಗೂ ಸುಸ್ಥಿರತೆ ವಿಚಾರ ಕುರಿತ ಎರಡು ದಿನಗಳ ‘ಸಂಭ್ರಮ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

Suddi Udaya
ನೆರಿಯ: ಫೆ.22ರಂದು ನಿಗದಿಯಾಗಿದ್ದ ಸಾಮಾನ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮಹಿಳಾ ಮೀಸಲು ಸ್ಥಾನಕ್ಕೆ ಮೀಸಲಾಗಿದ್ದ ಸ್ಥಾನದಿಂದ ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

Suddi Udaya
ಬೆಳ್ತಂಗಡಿ ಮುಖ್ಯರಸ್ತೆ ಎಸ್.ಬಿ.ಐ ಬ್ಯಾಂಕ್ ಹತ್ತಿರ ನೂತನವಾಗಿ ಪ್ರಾರಂಭಿಸಿದ ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಇದರ ಶುಭಾರಂಭವು ಫೆ 25ರಂದು ನಡೆಯಿತು. ನೂತನ ಬೇಕರಿಯನ್ನು ಸಂಸ್ಥೆಯ ಮಾಲಕರಾದ ವಿಕಾಸ್ ಅವರ ಮಾತೃಶ್ರೀ ಜಯಲಕ್ಷ್ಮೀ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya
ಹೊಸಂಗಡಿ: ಶಿವಗಿರಿ ಕಾಂಪ್ಲೆಕ್ಸ್‌ನಲ್ಲಿ ಗಣೇಶ್ ಪೂಜಾರಿ ಕಾರಾಜೆ ಇವರ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಫೆ.25ರಂದು ಶುಭಾರಂಭಗೊಂಡಿತು. ಮಾಲಕರ ಹೆತ್ತವರಾದ ಗುಲಾಬಿ ಹಾಗೂ ಕೃಷ್ಣಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಸೋಣಂದೂರು ಶಾಲೆಗೆ ಲ್ಯಾಪ್‌ಟಾಪ್ ಕೊಡುಗೆ

Suddi Udaya
ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಪಣಕಜೆ ಇದರ ವತಿಯಿಂದ ಸೋಣಂದೂರು ಶಾಲೆಯ ಅಭಿವೃದ್ಧಿಯ ಸಲುವಾಗಿ ೬ನೇ ವರ್ಷದ ಕಬಡ್ಡಿ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜನೆಗೊಳಿಸಿ ಅದರಿಂದ ಉಳಿಕೆಯಾದ ಹಣದಲ್ಲಿ ಸೋಣಂದೂರು ಶಾಲೆಗೆ ರೂ.೩೫,೦೦೦ ಮೊತ್ತದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya
ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಜಯಂತ್ ರವರ ಪತ್ನಿ ಶಕುಂತಳಾ (40ವ) ರವರು ಅಸೌಖ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಫೆ.14ರಂದು ನಿಧನರಾದರು. ಮೃತರು ಪತಿ ಜಯಂತ್, ಪುತ್ರರಾದ ರಜತ್, ಅಭಿಲಾಷ್, ತಾಯಿ ರತ್ನಾ, ಅತ್ತೆ ಗಿರಿಜಾ,...
error: Content is protected !!