ಶಿರ್ಲಾಲು : ಇಲ್ಲಿಯ ದರ್ಖಾಸು ಮನೆಯ ರಾಜು ಗೌಡ (49ವ) ರವರು ಹೃದಯಾಘಾತದಿಂದ ಸೆ.23 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಪ್ರೇಮಾ, ಇಬ್ಬರು ಪುತ್ರರು, ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ನಿಡ್ಲೆ: ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆಯು ಸೆ.22 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಲಾ ಅಮೃತ ಮಹೋತ್ಸವವನ್ನು ಡಿಸೆಂಬರ್ 27 ಹಾಗೂ 28ರಂದು ನಡೆಸುವುದಾಗಿ ತೀರ್ಮಾನಿಸಲಾಯಿತು. ಈ ವೇಳೆ ಅಮೃತ ಮಹೋತ್ಸವಕ್ಕೆ...
ಬೆಳ್ತಂಗಡಿ ಘಟಕದ ಎಸ್ ಬಿ ಐ ಲೈಫ್ ಕಾರ್ಕಳ ಬ್ರಾಂಚಿನ ಮಂಜುನಾಥ್ ಗುಡಿಗಾರ್ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗ ಜನಸಾಮಾನ್ಯರಿಗೆ ಲೈಫ್ ಇನ್ಶುರೆನ್ಸ್, ಮ್ಯೂಚ್ವಲ್ ಫಂಡ್, ಎಸ್ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ...
ಬೆಳ್ತಂಗಡಿ :ಬೆಳ್ತಂಗಡಿ ತಾಲೂಕಿನ ಪ್ರಪ್ರಥಮ ಮೊಬೈಲ್ ಮಳಿಗೆ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ ಗಳು ಇಲ್ಲಿಯ ಬಸ್ ನಿಲ್ದಾಣದ ಎದುರು ಇರುವ ಹೆಚ್ ಎಲ್ ಹೆಗ್ಡೆ ಕಾಂಪ್ಲೆಕ್ಸ್ ನಲ್ಲಿ ಸುಮಾರು 21 ವರ್ಷಗಳಿಂದ...
ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನಾಪತ್ತೆಯಾಗಿದ್ದ ಕಳಿಯ ಗ್ರಾಮ ಗೇರುಕಟ್ಟೆ ದೋಣಿ ಪಲ್ಕೆ ನಿವಾಸಿ ಬಾಬು ಗೌಡ ರವರ ಪುತ್ರ ಸತೀಶ್ ಎಂಬವರು ಸೆ.23 ರಂದು ಸಂಜೆ ಮಂಗಳೂರಿನ ಬಂದರು ಲಾಡ್ಜಿನಲ್ಲಿ ನೇಣುಬಿಗಿದು ಆತ್ಮಹತ್ಯೆ...
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು.ನಂತರ ಪೌರಾಕಾರ್ಮಿಕರಿಗೆ ಗೌರವಧನ ನೀಡಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಪ.ಪಂ....
ಮಚ್ಚಿನ: ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಚ್ಚಿನ ಸಹಕಾರಿ ಭವನದಲ್ಲಿ ಸೆ.23ರಂದು ನಡೆಯಿತು. ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಅಧ್ಯಕ್ಷತೆ ವಹಿಸಿ ಪ್ರಸಕ್ತ...
ಮೊಗ್ರು : ಮೊಗ್ರು ಗ್ರಾಮದ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಮುಗೇರಡ್ಕ ಇದರ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ನೂತನವಾಗಿ ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ ,ಪದಾಧಿಕಾರಿಗಳ ನೇಮಕ ಮಾಡಲಾಯಿತು....
ಬೆಳ್ತಂಗಡಿ: ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಸೆ.23ರಂದು ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಠಾರದಲ್ಲಿ ಸಂಘದ ಉಪಾಧ್ಯಕ್ಷ ಗಂಗಾಧರ ಮಿತ್ತಮಾರ್ ಅವರ ಅಧ್ಯಕ್ಷತೆಯಲ್ಲಿ ಜರಗಿತು. ವರದಿ ಸಾಲಿನಲ್ಲಿ ಸಂಘವು ರೂ. 123 ಕೋಟಿ...
ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆಯು ಸೆ.23ರಂದು ಬೆಳ್ತಂಗಡಿ ಸಿವಿಸಿ ಹಾಲ್ ನಲ್ಲಿ ನಡೆಯಿತು. ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಡಿ.ವಿ. ಬಾಲಕೃಷ್ಣ...