24.7 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya
ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನ ದಿನವನ್ನು ಸೆ.೧೯ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಮ್ಯಾನೆಜಿಂಗ್ ಟ್ರಸ್ಟಿ ಡಾ. ಯು.ಸಿ ಪೌಲೊಸ್ ಉದ್ಘಾಟಿಸಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆಯ ಬಗ್ಗೆ ವಿವರಿಸಿದರು. ಆಶ್ರಮ ನಿವಾಸಿಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

Suddi Udaya
ಬಳಂಜ:ನಾಲ್ಕೂರು ಗ್ರಾಮದ ಹುಂಬೆಜೆ ಮನೆಯ ಜನಾರ್ಧನ ಪೂಜಾರಿ (37 ವ)ರವರು ಇಂದು (ಸೆ.20ರಂದು) ಬೆಳಗ್ಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಇವರು ಒಬ್ಬ ಸಹೋದರ, ಸಹೋದರಿಯರನ್ನು ಹಾಗೂ ಅಪಾರ ಕುಟುಂಬ ವರ್ಗದವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಾಪ್ತಿ ವಿ. ಶೆಟ್ಟಿ ಎಂಟನೇ ತರಗತಿ ಭರತನಾಟ್ಯದಲ್ಲಿ ದ್ವಿತೀಯ, ಚಾರಿತ್ರ 10ನೇ ತರಗತಿ ಗಜಲ್ ಪ್ರಥಮ, ಭಾರ್ಗವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆಯು ಸೆ.20ರಂದು ಸಂಘದ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ ಉರುವಾಲು ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಅಂಬೇಡ್ಕರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಬೆಳಾಲು: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಅವರ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕೆ ಬೆಳಾಲು ಬೂತ್೧೭೮ರ ವತಿಯಿಂದ ದೇವರಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆಯನ್ನು ಸಲ್ಲಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
ಬೆಳಾಲು : ಬೆಳಾಲು ಶ್ರೀ.ಧ. ಮ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ ಸೆ.19ರಂದು ನಡೆಯಿತು . ಸಭೆಯಲ್ಲಿ ವಿದ್ಯಾರ್ಥಿಗಳ ಶಿಸ್ತು, ಗೈರು ಹಾಜರಾತಿ, ಮೊಬೈಲ್ ಬಳಕೆಯ ನಿಯಂತ್ರಣ, ಮಾದಕ ವ್ಯಸನದ ಬಗೆಗಿನ ಜಾಗೃತಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya
ಕಾಯರ್ತಡ್ಕ : ಕಳೆoಜ ಗ್ರಾಮದ ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ (76ವ) ಇವರು ಹಲವಾರು ಸಮಯಗಳಿಂದ ಅನಾರೋಗ್ಯದಿಂದ ಬಳಲಿದ್ದವರು ಸೆ.20ರಂದು ತಮ್ಮ ನಿವಾಸದಲ್ಲಿ ನಿಧರಾಗಿದ್ದಾರೆ. ಮೃತರು ಪತಿ ಐತ್ತಪ್ಪ ಗೌಡ, ಸಹೋದರಿ ಸುಶೀಲ, ಮಕ್ಕಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya
ಪತ್ರಿಕಾಗೋಷ್ಠಿ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್) ಆಸ್ತಿತ್ವಕ್ಕೆ ಬಂದಿದ್ದು, ಸರಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಹೋರಾಟಗಳನ್ನು ನಡೆಸಿ, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿಯನ್ನು ಕೆಆರ್‌ಎಸ್ ಹೊಂದಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya
ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಾರಾವಿ ಅನುದಾನಿತ ಪ್ರೌಢಶಾಲೆಯ ಹಿಂದಿ ಶಿಕ್ಷಕ ಗೋಪಾಲಕೃಷ್ಣ ತುಳುಪುಳೆ ಮಾತನಾಡಿ ರಾಷ್ಟ್ರಭಾಷೆ ಹಿಂದಿಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

Suddi Udaya
ಬೆಳ್ತಂಗಡಿ: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ನೆನಪಿನಲ್ಲಿ ಅವರ ಆದರ್ಶಪ್ರಾಯವಾದ ಜೀವಮಾನದ ಸಲುವಾಗಿ ಕರುಣಾಶ್ರಯ ಸೇವಾ ಟ್ರಸ್ಟ್, ಮಂಗಳೂರು ವಾರದ ಒಂದು ದಿನದ ಸೇವಾ ಕಾರ್ಯಕ್ರಮ ಸೇವೆಯ ಸಾಥ್ ಸೇವಾ ಯೋಜನೆಯನ್ನು...
error: Content is protected !!