24.7 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya
ಬಂದಾರು: ಗ್ರಾಮ ಪಂಚಾಯತ್ ಬಂದಾರು ಹಾಗೂ ಮೈ ಲೈಫ್ ಸ್ಟೈಲ್ ಆಗ್ರೋ ಕೇರ್ ಸಹಾಭಾಗಿತ್ವದಲ್ಲಿ ಸೆ.೧೯ರಂದು ಬಂದಾರು ಪಂಚಾಯತ್ ಸಭಾಂಗಣದಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ ನಡೆಯಿತು. ಸಲೀಂ ನೆಟ್ಟನ, ಸಹನಾ ಗುಂಡ್ಯ, ಸಿರಾಜ್...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೃಷಿಕರಾದ ಡೇವಿಡ್ ಜೈಮಿ ಕೊಕ್ಕಡರವರು ಜಲ ಸಂರಕ್ಷಣಾ ವಿಧಾನ, ವಿಚಾರಗಳನ್ನು ಜನರಿಗೆ ತಲುಪಿಸಿ ಅಭಿಯಾನ ಜಾಗೃತಿ ಮೂಡಿಸಿ ಬಹಳಷ್ಟು ಜನರು ಅವರ ಮಳೆ ನೀರು ಕೊಯ್ಲು ಫಿಲ್ಟರ್ ಬಳಸಿಕೊಂಡು ಬಾವಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya
ನಿಡ್ಲೆ : ಇಲ್ಲಿಯ ತಲೇಕಿ ಸತ್ಯವತಿ ಎಂಬವರ ತೋಟಕ್ಕೆ ಸೆ.18ರಂದು ರಾತ್ರಿ ಕಾಡಾನೆ ದಾಳಿ ಮಾಡಿ ಅಡಿಕೆ, ಬಾಳೆ ಗಿಡಗಳಿಗೆ ಹಾನಿ ಮಾಡಿದೆ. ಇದು ಇತ್ತೀಚೆಗೆ ಮೂರನೇ ಬಾರಿ ಈ ತೋಟಕ್ಕೆ ದಾಳಿಯಿಟ್ಟಿರುವುದು. ಹಲವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

Suddi Udaya
ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ಶ್ರಮದಾನದ ಮೂಲಕ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ ಕಾರ್ಯಕ್ರಮವು ಸೆ.18ರಂದು ನಡೆಯಿತು. ಶಾಲಾ ಕೈತೋಟದಲ್ಲಿ ಬಸಳೆ ಚಪ್ಪರ, ತೊಂಡೆಕಾಯಿಯ ಚಪ್ಪರ ,ತೆಂಗಿನ ಗಿಡ ನೆಡುವುದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya
ಬೆಳ್ತಂಗಡಿ; ತಾಲೂಕು ಜನಜಾಗೃತಿ ವೇದಿಕೆ ಸ್ಥಾಪನೆಯಾಗಿರುವ ಮಾತೃ ತಾಲೂಕಾಗಿರುವ ಬೆಳ್ತಂಗಡಿಯಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ಕಾರ್ಯಕ್ರಮಕ್ಕೆ ಅದರದ್ದೇ ಆದ ಮಹತ್ವ ಇದೆ. ಆ ಹಿನ್ನೆಲೆಯಲ್ಲಿ ಮದ್ಯಮುಕ್ತ ಸಮಾಜದ ಕಲ್ಪನೆ ಹೊಂದಿದ್ದ ಮಹಾತ್ಮಾ ಗಾಂಧೀಜಿಯವರ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya
ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸೆ.18ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ ಇತ್ತೀಚೆಗೆ ಮರ ಬಿದ್ದು ರಿಕ್ಷಾ ಜಖಂ ಆಗಿ ತೀವ್ರ ಗಾಯಗಳಾಗಿ ಚಿಕಿತ್ಸೆ ಪಡೆದಿರುವ ರತ್ನಾಕರ್ ಆಟೋ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ಸಂಘ-ಸಂಸ್ಥೆಗಳು

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕುಲಶೇಖರ ಕೊರ್ಡೆಲ್ ಹಾಲ್‌ನಲ್ಲಿ ಸೆ.೧೮ರಂದು ನಡೆಯಿತು. ಒಕ್ಕೂಟವು 2023-24ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ ಅವರ ಅಧ್ಯಕ್ಷತೆಯಲ್ಲಿ ಸೆ.19ರಂದು ಎಸ್.ಡಿ.ಎಂ.ಕಲಾಭವನ ಬೆಳ್ತಂಗಡಿಯಲ್ಲಿ ಜರುಗಿತು. ಸಂಘದ ಉಪಾಧ್ಯಕ್ಷ ಗಣೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕಕ್ಕೆ ಕನ್ನಡ ಚಲನಚಿತ್ರ ನಟಿ ರಚಿತಾ ರಾಮ್ ಇಂದು ಸೆ.19ರಂದು ಭೇಟಿ ನೀಡಿ ಶ್ರೀ ಮಹಾಗಣಪತಿ ದೇವರ ದರ್ಶನ ಪಡೆದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ದಿನದ ಅಂಗವಾಗಿ “ಭವಿಷ್ಯ ಕಾದಿದೆ ಆತ್ಮಹತ್ಯೆ ಬೇಡ” ಎಂಬ ಕಾರ್ಯಕ್ರಮ

Suddi Udaya
ಭಾರತ ದೇಶವೊಂದರಲ್ಲೇ ನಲವತ್ತು ಸೆಕೆಂಡಿಗೊಂದು ಆತ್ಮಹತ್ಯೆ ಆಗುತ್ತಿದೆ. ಸಾಮಾಜಿಕ , ವೈಯುಕ್ತಿಕ , ಮಾನಸಿಕ ಖಿನ್ನತೆ , ರೋಗಾದಿ ಶಾರೀರಿಕ ಸಮಸ್ಯೆ , ಹೆದರಿಕೆ , ಸಾಲ ಇತ್ಯಾದಿಗಳಿಂದ ಮನುಷ್ಯ ಅನೇಕ ಸಮಸ್ಯೆಗಳನ್ನು ಹೊಂದಿದ್ದರೆ...
error: Content is protected !!