ಚಿತ್ರ ವರದಿ

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಬೆಳ್ತಂಗಡಿ; ಪುಂಜಾಲಕಟ್ಟೆ- ಚಾರ್ಮಾಡಿ ವರೆಗಿನ ಹೈವೇ ಕಾಮಗಾರಿಯಲ್ಲಿ ಗುತ್ತಿಗೆದಾರರ ಅಸಮರ್ಪಕ ಹಾಗೂ ಬೇಜವಾಬ್ಧಾರಿ ನಿರ್ವಹಣೆಯಿಂದಾಗಿ ಈಗಾಗಲೇ ಹಲವು ಅಪಘಾತ ಮತ್ತು ಪ್ರಾಣಹಾನಿ ಸಂಭವಿಸಿರುವ ಮಧ್ಯೆಯೇ ಇದೀಗ ಮುಂಡಾಜೆ ...

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ಮಡಂತ್ಯಾರು: ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಮಡಂತ್ಯಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಡಂತ್ಯಾರು ಮಂಗಳೂರು ಮುಖ್ಯರಸ್ತೆಯಲ್ಲಿ ಇಂದು(ಜು.31) ಬೆಳಿಗ್ಗೆ 4.00 ಗಂಟೆಗೆ ಗುಡ್ಡ ಕುಸಿದ ಘಟನೆ ...

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ಕಾಪಿನಡ್ಕ: ಸೋಮವಾರದಿಂದ ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಮಹಾಮಳೆಗೆ ಮನೆಯಂಗಳಕ್ಕೆ ನೀರು ನುಗ್ಗಿದ ಘಟನೆ ಕಾಪಿನಡ್ಕದಲ್ಲಿ ನಡೆದಿದೆ. ಜನಜಾಗೃತಿ ವೇದಿಕೆ ಸ್ಥಾಪಾಕಾಧ್ಯಕ್ಷ ಕಾಪಿನಡ್ಕ ಕೆ.ವಸಂತ ಸಾಲಿಯಾನ್ ಅವರ ಮನೆಯ ...

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಜು.30ರಂದು ಸಂಘದ ಸಾಧನ ಕಟ್ಟಡದ ಅಟಲ್ ಜೀ ಸಭಾ ...

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಚಲಿಸುತ್ತಿದ್ದ ಕಾರು ಮನೆಯ ಮೇಲೆ ಬಿದ್ದ ಘಟನೆ ಜು.30 ರಂದು ಸವಣಾಲಿನ ಹೇರಾಜೆಯಲ್ಲಿ ನಡೆದಿದೆ. ಹೇರಾಜೆಯ ರಘುರಾಮ್ ಗಾಂಭೀರ ಅವರ ಮನೆಯ ಮೇಲೆ ಸವಣಾಲು ರಸ್ತೆಯಲ್ಲಿ ...

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ : ಕರ್ನಾಟಕ ರಾಜ್ಯ ಟ್ಯೆಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ನಡೆದ ಆಟಿಡೊಂಜಿ ದಿನ ವಿಶೇಷ ಉಪನ್ಯಾಸ ನೀಡಿದ ಡಾ.ರವೀಶ್ ಪಡುಮಲೆಯವರು ಹಿಂದಿನ ನಮ್ಮ ...

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರ್ ಸೇಕ್ರಡ್ ಹಾರ್ಟ್ ಕಾಲೇಜಿನ ನಿವೃತ ಪ್ರೊಫೆಸರ್ ತ್ರಿಷಾಲ ಜೈನ್ ...

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya

ಬೆಳ್ತಂಗಡಿ: ವಿಪರೀತ ಜಡಿ ಮಳೆಯಿಂದಾಗಿ ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನೀರು ನುಗ್ಗಿದ್ದ ಘಟನೆ ನಡೆದಿದೆ. ಬಸದಿಯ ಬ್ರಹ್ಮ ದೇವರ ಪೀಠದ ಸುತ್ತ ...

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ಉಜಿರೆ : ಭಾರೀ ಮಳೆಯಿಂದಾಗಿ ತಾಲೂಕಿನಾದ್ಯಾಂತ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ಉಜಿರೆಯ ಶಿವಾಜಿನಗರದ ಶ್ರೀಧರ ಉಬರಾಳ ರವರ ಮನೆಯ ಸಮೀಪ ಗುಡ್ಡ ಕುಸಿತಗೊಂಡ ಘಟನೆ ಜು.30 ...

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಸುಲ್ಕೇರಿಮೊಗ್ರು: ಅಳದಂಗಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಅಂಬದಡ್ಡದಿ ಮಂಜುಳಾ ದೇವಪ್ಪ ಮೂಲ್ಯ ಇವರ ಮನೆಗೆ ಧಾರಕಾರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಗುಡ್ಡ ಕುಸಿದು ಅರ್ಧ ಮನೆಗೆ ...

error: Content is protected !!