24.7 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya
ದ.ಕ.ಜಿ. ಪಂ. ಹಿರಿಯ ಪ್ರಾಥಮಿಕ ಕೊಡಿಯಾಲಬೈಲು ಶಾಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆಯು ಮಾರ್ಗದರ್ಶಿ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

Suddi Udaya
ಬೆಳ್ತಂಗಡಿ : ಕೆ.ಪಿ.ಸಿ.ಸಿ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಜಿ.ಎಸ್. ಮಂಜುನಾಥ್ ರವರ ನಿರ್ದೇಶನದ ಮೇರೆಗೆ ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ರವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya
ಉಜಿರೆ : ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಬೆಳ್ತಂಗಡಿ,ಸಮೂಹ ಸಂಪನ್ಮೂಲ ಕೇಂದ್ರ ಹಳೆಪೇಟೆ- ಉಜಿರೆ ವಲಯದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಇತ್ತೀಚೆಗೆ ಸಹಿಪ್ರಾಶಾಲೆ ದೊಂಪದಪಲ್ಕೆ ಇಲ್ಲಿ ನಡೆಯಿತು. ಉಜಿರೆ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya
ಉಜಿರೆ : ಡಾ. ಡಿ ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ರೂ. 30 ಲಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ ಕ್ಲಸ್ಟರ್ ನ ಪ್ರತಿಭಾ ಕಾರಂಜಿ: ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya
ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ 2024-2025 ರ ಸಾಲಿನ ಪೆರ್ಲ ಕ್ಲಸ್ಟರ್ ನ ಪ್ರತಿಭಾ ಕಾರಂಜಿಯು ಸೆ.14 ರಂದು ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ವಾಮನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆಯು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಸೆ. 17ರಂದು ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿ ಮಾತನಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya
ಲಾಯಿಲ: ವಿದ್ಯಾರ್ಥಿಗಳು ಕ್ರೀಡಾ ಸ್ಪೂರ್ತಿಯಿಂದ ಪಂದ್ಯಾಟದಲ್ಲಿ ತೊಡಗಿಸಿಕೊಳ್ಳಬೇಕೆಂದು ಜನಪದ ಕಲಾವಿದರಾದ ಉದಯಕುಮಾರ್ ಲಾಯಿಲ ಹೇಳಿದರು. ಇವರು ಇತ್ತೀಚೆಗೆ ಎ ಎ ಅಕಾಡೆಮಿ ದಾವಣಗೆರೆ ಸಹಯೋಗಗೊಂಡಿರುವ ಪ್ರಸನ್ನ ಪದವಿ ಪೂರ್ವ ಕಾಲೇಜು ಲಾಯಿಲ ಬೆಳ್ತಂಗಡಿ ಇಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಒಂದು ವಾರಗಳ ಕಾಲ ನಡೆದ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಸಮಾರಂಭ ಕಾರ್ಯಕ್ರಮ ಬಳಂಜದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya
ಬ೦ಗಾಡಿ : ಬ೦ಗಾಡಿ ಸಹಕಾರಿ ವ್ಯವಸಾಯಿಕ ಸ೦ಘ, ಇದರ ಮಹಾಸಭೆಯು ಸೆ.17 ರ೦ದು ಕೊಲ್ಲಿ ಶ್ರೀ ದುರ್ಗಾ ದೇವಿ ಕಲಾ ಮಂದಿರದಲ್ಲಿ ಸ೦ಘದ ಅಧ್ಯಕ್ಷ ಹರೀಶ್ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಸಂಘವು 2023-24...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya
ಮುಂಡಾಜೆ ಗ್ರಾಮದ ಬಲ್ಯಾರ್ ಕಾಪು ರಸ್ತೆಯ ಹೊಸ ಗದ್ದೆ ಬಾಲಕೃಷ್ಣ ಶೆಟ್ಟಿಯವರ ರಬ್ಬರ್ ಸ್ಮೋಕ್ ಹೌಸ್ ಗೆ ಸೆ.17 ರಂದು ಬೆಳಗಿನ ಜಾವ ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಹೋಗಿ ಸುಮಾರು 8ಕ್ವಿಂಟಲ್ ರಬ್ಬರ್...
error: Content is protected !!