ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ
ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿಧಾನ ಸಭಾಧ್ಯಕ್ಷರ ಕಚೇರಿಯಲ್ಲಿ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರವರು ವಿಧಾನ ಪರಿಷತ್ ಸಭಾಧ್ಯಕ್ಷ ಯು ಟಿ ಖಾದರ್...
