24.2 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya
ಮಚ್ಚಿನ: ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಚ್ಚಿನ ಘಟಕ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಎಲ್ಲಾ ಸದಸ್ಯರು ಮಚ್ಚಿನ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಚತಾ ಕಾರ್ಯವನ್ನು ಮಾಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya
ಲಾಯಿಲ: ಕರ್ನೋಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಕರ್ನೋಡಿ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮವು ಸೆ.4 ರಂದು ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಳೆ ವಿದ್ಯಾರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya
ತೆಂಕಕಾರಂದೂರು : ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ. ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಪೋಷಕರಿಗೆ ವಿಶೇಷ ಉಚಿತ ತರಬೇತಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya
ಉಜಿರೆ:ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘಟನೆಯ ಉನ್ನತ ಮಟ್ಟದ ಸಮಿತಿಯು 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿಗಾಗಿ ಪ್ರಾಂಶುಪಾಲರಾಗಿ ಆಡಳಿತ ನಿರ್ವಹಣಾ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆಗಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya
ನಾರಾವಿ ಗ್ರಾಮ ಪಂಚಾಯತ್ ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮವು ಸೆ.4ರಂದು ನಡೆಯಿತು. ನೈಜ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಕಾರ್ಯಕ್ರಮದ ಮಹಾ ಅಭಿಯಾನ-2 ಕಾರ್ಯಕ್ರಮದಲ್ಲಿ ಕೊರಗ ಸಮುದಾಯಕ್ಕೆ ಅವಶ್ಯವಿರುವ ಸರ್ಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya
ಕಡಿರುದ್ಯಾವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ಇದರ ವತಿಯಿಂದ ಮುಂಡಾಜೆ ವಲಯದ ಕಡಿರುದ್ಯಾವರ ಕಾರ್ಯಕ್ಷೇತ್ರದಲ್ಲಿರುವ ಕುಕ್ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮುಂಡಾಜೆ ವಲಯದ ಮೇಲ್ವಿಚಾರಕ ಜನಾರ್ಧನ ಶಾಲಾ ಮುಖ್ಯ ಅಧ್ಯಾಪಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂಡಳಿ ವತಿಯಿಂದ ವಾರ್ಷಿಕ ಕೃಷ್ಣ ಜನ್ಮಾಷ್ಠಮಿ, ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ಹಾಗೂ ಭಜನಾ ಕಾರ್ಯಕ್ರಮ ಮತ್ತು ವಿವಿಧ ಆಟೋಟ ಸ್ಪರ್ಧೆ ಇತ್ತೀಚೆಗೆ ಭಜನಾ ಮಂಡಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಶಿಕ್ಷಕರಿಗೆ ಸನ್ಮಾನ ಮಾಡುವ ಮೂಲಕ ಸೆ.4ರಂದು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ವಿದ್ಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya
ಕೊಕ್ಕಡ : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಸೆ.4ರಂದು ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಬೇಬಿ ರವರ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಸಹಾಯಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸೆ.3 ರಂದು ನಡೆದ ಗ್ರಾಮ ಸಭೆಯಲ್ಲಿ ಕುಶಾಲಪ್ಪ ಗೌಡ ಹಾಗೂ ನವೀನ ಸಾಮಾನಿ ಬೆಂಬಲಿಗರ ನಡುವೆ ದೇವಸ್ಥಾನವೊಂದರ ಖರ್ಚು ವೆಚ್ಚಗಳ ಬಗ್ಗೆ ಮಾತಿನ ಚಕಮಕಿ ಹಾಗೂ...
error: Content is protected !!