ಗೇರುಕಟ್ಟೆ :ಕಳಿಯ ಗ್ರಾಮದ ಪರಪ್ಪು (ಬಂಡಿಮಠ) ಸಂತೆ ಮಾರುಕಟ್ಟೆ ಜಾಗದಲ್ಲಿ ಹೊಸದಾಗಿ ನಿರ್ಮಾಣಗೊಂಡ ಮೀನು ಮಾರುಕಟ್ಟೆಯ ಉದ್ಘಾಟನಾ ಕಾರ್ಯಕ್ರಮ ಸೆ. 1ರಂದು ನಡೆಯಿತು. ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಿವಾಕರ ಎಂ. ಉದ್ಘಾಟಿಸಿ ಶುಭ...
ಗುರುವಾಯನಕೆರೆ: ಇಲ್ಲಿನ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಮತ್ತು ಹೆಚ್.ಡಿ.ಎಫ್.ಸಿ. ಬ್ಯಾಂಕ್ ನ ಮ್ಯೂಚುವಲ್ ಫಂಡ್ , ಎ.ಎಸ್.ಆರ್. ಫಿನ್ ಟೆಕ್ ಸಹಯೋಗದೊಂದಿಗೆ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ಶಿಕ್ಷಕ ವೃಂದಕ್ಕೆ...
ಬೆಳ್ತಂಗಡಿ :ಕೇಂದ್ರ ಸರಕಾರದ ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ಕೇಂದ್ರ ಉಕ್ಕು ಸಚಿವರಾದ ಹೆಚ್.ಡಿ ಕುಮಾರಸ್ವಾಮಿಯವರನ್ನು...
ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿ ವರ್ಷ ನಡೆಯುವಂತಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಸೆ.16ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ತಾಲೂಕು ಸಮಿತಿಯಲ್ಲಿ ಬಿಡುಗಡೆ ಮಾಡಲಾಯಿತು. ಸಂಘದ...
ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ ಮಾತನಾಡಿ ಮನುಷ್ಯ ಸೇರಿ ಜಗತ್ತಿನ ಜೀವ ಜಾಲಗಳು ಕ್ರೀಡೆಯ ಕುರಿತು...
ಕೊಕ್ಕಡ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ದಕ್ಷಿಣ ಕನ್ನಡ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಯವರ ಕಛೇರಿ ಬೆಳ್ತಂಗಡಿ ತಾಲೂಕು, ಸಮೂಹ ಸಂಪನ್ಮೂಲ ಕೇಂದ್ರ ಕೊಕ್ಕಡ ಇವರ ವತಿಯಿಂದಶ್ರೀ ವಿಷ್ಣುಮೂರ್ತಿ...
ಉಜಿರೆ: ಎಸ್.ಡಿ.ಎಮ್ ಶಾಲೆಗಳ ಎಲ್ಲಾ ಕಂಪ್ಯೂಟರ್ ಶಿಕ್ಷಕಿಯರಿಗೆ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರವು ಸೆ. 2ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ಲಾಯಿಲ ವಲಯ ಕೊಯ್ಯೂರು ಕಾರ್ಯಕ್ಷೇತ್ರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ದೇವಸ್ಥಾನ ಬಳಿ, ಲಾಯಿಲ...
ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಕೋಟೆ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹೆಚ್ ಪದ್ಮ ಗೌಡ ಬೆಳಾಲು ಹಾಗೂ ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ...
ಉಜಿರೆ: ಜನಾರ್ದನ ದೇವಸ್ಥಾನದ ರಥಬೀದಿ ಸಮೀಪದ ನಿವಾಸಿಯಾಗಿರುವ ಸುಪ್ರಭಾ ಪಿ (40 ವ) ಇವರು ಸೆ.1ರಂದು ಮನೆಯಲ್ಲಿ ಜಾರಿ ಬಿದ್ದು ತಲೆಗೆ ಬಲವಾದ ಏಟು ಬಿದ್ದ ಕಾರಣ, ಇವರನ್ನು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ...