ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ
ಕಳಿಯ ಗ್ರಾಮ ಪಂಚಾಯತ್ ನಲ್ಲಿ ಹಲವಾರು ವರ್ಷಗಳಿಂದ ಬಡವರು ನಿವೇಶನಕ್ಕೆ ಅರ್ಜಿ ಸಲ್ಲಿಸುತ್ತಲೇ ಬರುತ್ತಿದ್ದು ಯಾವುದೇ ಹಕ್ಕು ಪತ್ರವನ್ನು ನೀಡಲು ಸಾದ್ಯವಾಗುತ್ತಿರಲಿಲ್ಲ. ಪಂಚಾಯತ್ ಆಡಳಿತ ಮಂಡಳಿಯು ಇದನ್ನು ಗಂಭೀರವಾಗಿ ಪರಿಗಣಿಸಿ ಸಾಮಾನ್ಯ ಸಭೆಯಲ್ಲಿ ವಿಸ್ತೃತವಾಗಿ...
