29 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya
ಬೆಳ್ತಂಗಡಿ: ಖಾಸಗಿಯವರು ಅತಿಕ್ರಮಣ ಮಾಡಿಕೊಂಡಿದ್ದ ತೆಕ್ಕಾರು ಗ್ರಾಮ ಪಂಚಾಯತ್ ನೂತನ ಕಟ್ಟಡ ಸಹಿತ ಜಾಗವನ್ನು ಗ್ರಾಮ ಪಂಚಾಯತ್ ವಶಪಡಿಸಿಕೊಂಡಿದೆ. ತಾಲೂಕಿನ ಗಡಿಭಾಗದ ತೆಕ್ಕಾರು ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ತಕರಾರು ಸುಮಾರು 9 ವರ್ಷಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರಕೃತಿ ವಿಸ್ಮಯ: ಪಪ್ಪಾಯಿ ಹಣ್ಣಿನೊಳಗೆ ಮರಿ ಪಪ್ಪಾಯಿ

Suddi Udaya
ಉಜಿರೆ: ಪ್ರಕೃತಿಯಲ್ಲಿ ಹಲವಾರು ವಿಸ್ಮಯಗಳು ಆಗಾಗ ಕಂಡುಬರುತ್ತಲೇ ಇರುತ್ತವೆ ಇದಕ್ಕೆ ಸಾಕ್ಷಿಯಾಗಿ ಉಜಿರೆಯ ಭಾರತೀ ಕೋಲ್ಡ್ ಹೌಸ್ ಮಾಲೀಕರಾದ ನವೀನ್ ಆರ್ ನಾಯಕ್ ರವರಿಗೆ ಸಿಕ್ಕ ಪಪ್ಪಾಯಿ ಹಣ್ಣಿನೊಳಗೆ ಇನ್ನೊಂದು ಮರಿ ಪಪ್ಪಾಯಿ ಕಂಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾ.ಪಂ ನಲ್ಲಿ ಕಾಮಗಾರಿಗಳಲ್ಲಿ ಅವ್ಯವಹಾರ ಪ್ರಕರಣ: ಕಾಮಗಾರಿಗಳಲ್ಲಿ ಕತ೯ವ್ಯ ಲೋಪ ನಡೆದಿರುವುದು ತನಿಖೆಯಿಂದ ಬಹಿರಂಗ

Suddi Udaya
ಇಂದಬೆಟ್ಟು : ಇಂದಬೆಟ್ಟು ಗ್ರಾಮ ಪಂಚಾಯತ್ ನ 2021-22 ಸಾಲಿನ 15 ನೇ ಹಣಕಾಸಿನ ಕಾಮಗಾರಿಯಲ್ಲಿ ನಡೆದ ಅವ್ಯವಹಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ಮಾಡಿ 26 ಪುಟಗಳ ವರದಿ ನೀಡಿದ್ದು. ಕಾಮಗಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya
ವೇಣೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ)ಗುರುವಾಯನಕೆರೆ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು, ಜನ ಜಾಗೃತಿ ಗ್ರಾಮ ಸಮಿತಿ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವೇಣೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya
ಶೋರಿನ್ ರಿಯೋ ಅಸೋಸಿಯೇಷನ್ ಹಾಗೂ ಸ್ವಾಮಿ ಸ್ಟ್ರೆಂತ್ ಮೂಡಬಿದ್ರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 21 ನೇ ರಾಜ್ಯ ಕರಾಟೆ ಪಂದ್ಯಾಟದಲ್ಲಿ 10 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟವು ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಇಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ವಲಯಕ್ಕೆ ಸಂಬಂಧಿಸಿದ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಭಾಗವಹಿಸಿತ್ತು. ಅಂತಿಮವಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್.ಗುರುವಾಯನಕೆರೆ‌ ವ್ಯಾಪ್ತಿಯ ಹೊಸಂಗಡಿ ವಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದ ಸಂಪನ್ಮೂಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya
ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ವಿಕಲನಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ ಬೆಳ್ತಂಗಡಿ ವಿಧಾನಸಭಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಹಿ.ಪಂ. ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ: ಸೆ.1 ರಂದು ಉಜಿರೆಯಲ್ಲಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೃಹತ್ ಹಿಂದೂ ಸಮಾವೇಶ- ಆಕರ್ಷಕ ಶೋಭಾಯಾತ್ರೆ

Suddi Udaya
ಪತ್ರಿಕಾಗೋಷ್ಠಿಬೆಳ್ತಂಗಡಿ: ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ ಸಂಭ್ರಮದ ಪ್ರಯುಕ್ತ ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೃಹತ್ ಶೋಭಾಯಾತ್ರೆಯೊಂದಿಗೆ ಹಿಂದೂ ಸಮಾವೇಶ ಸೆ.೧ರಂದು ಉಜಿರೆಯಲ್ಲಿ ನಡೆಯಲಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya
ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಎಂಟೂವರೇ ವರ್ಷಗಳಿಂದ ಕರ್ತವ್ಯ ನಿರ್ವಹಿಸಿ ಇದೀಗ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ಇವರಿಗೆ ಆಗಸ್ಟ್ 22 ರಂದು...
error: Content is protected !!