ಉಜಿರೆ ಶ್ರೀ ಧ ಮಂ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಕಾಳಿದಾಸ ಜಯಂತಿ ಆಚರಣೆ
ಉಜಿರೆ: ಕವಿಕುಲಗುರುವಾದ ಕಾಳಿದಾಸನು ಎಲ್ಲಾ ಕಾಲಕ್ಕೂ ಸಲ್ಲುವಂತಹ ಶ್ರೇಷ್ಠ ಕಾವ್ಯಗಳನ್ನು ಭಾರತೀಯ ಸಾಹಿತ್ಯದಲ್ಲಿ ಸೃಷ್ಟಿಸಿದವನು ಎಂದು ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಅಧ್ಯಾಪಕ ಹರೀಶ್ ಕುಮಾರ್ ಅಭಿಪ್ರಾಯ ಪಟ್ಟರು. ಅವರು...
