ಉಜಿರೆ: ಇಲ್ಲಿಯ ಸೆಬಾಸ್ಟಿನ್ ಆಟೋ ಇಂಜಿನಿಯರಿಂಗ್ ವರ್ಕ್ ಇದರ ಹಿಂಭಾಗದ ನಿವಾಸಿ ಸುರೇಶ (38ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಆ.21) ನಡೆದಿದೆ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ,...
ಬೆಳ್ತಂಗಡಿ: 10ಹೆಚ್ಪಿ ವರೆಗಿನ ಎಲ್ಲಾ ಕೃಷಿ ಪಂಪ್ ಸೆಟ್ ಸ್ಥಾವರಗಳಿಗೆ ಕಡ್ಡಾಯವಾಗಿ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ ಎಂದು ಸರಕಾರ ಮೆಸ್ಕಾಂ ಇಲಾಖೆಗೆ ಆದೇಶ ಹೊರಡಿಸಿದೆ. ಆಧಾರ್ ಲಿಂಕ್ ಆಗದೆ...
ನಾರಾವಿ : ಕ್ಯಾಂಪ್ಕೋ ನಾರಾವಿ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆ.21 ರಂದು ಆರಂಭಗೊಂಡಿದೆ. ಕಾಳುಮೆಣಸು ಖರೀದಿಯನ್ನು ಸದಸ್ಯ ಬೆಳೆಗಾರರಿಂದ ದೀಪ ಬೆಳಗಿಸುವುದರೊಂದಿಗೆ ಪ್ರಾರಂಭಿಸಲಾಯಿತು. ಈ ವೇಳೆ ಹಿರಿಯ ಸದಸ್ಯರಾದ ಸುಬ್ರಾಯ ಭಟ್, ರತ್ನಾಕರ ಭಟ್...
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ “ಆನ್ವೀಕ್ಷ್ಯಂ-2024” ಎಂಬ ಶೀರ್ಷಿಕೆಯಡಿಯಲ್ಲಿ ಆ.21 ರಂದು ನಡೆಯಿತು. ಎಸ್.ಡಿ.ಎಮ್ ಶಿಕ್ಷಣ...
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಭಾಷಣ, ಸಮಾಜದಲ್ಲಿ ಅಶಾಂತಿ ಮತ್ತು ಗಲಭೆಗೆ ಪ್ರಚೋದನೆ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ...
ಮಾಲಾಡಿ : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.21ರಂದು ರಂದು ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ...
ಮಚ್ಚಿನ : ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಆ.21ರಂದು ನಡೆಯಿತು. ಕಾರ್ಯಕ್ರಮವನ್ನು ಮಡಂತ್ಯಾರು ಪಶು ಚಿಕಿತ್ಸಾಲಯ ಹಿರಿಯ ಪಶು ವೈದ್ಯಾಧಿಕಾರಿ ಡಾ. ವಿನಯ್ ಕುಮಾರ್ ರವರು ಯಾವ...
ಮಚ್ಚಿನ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಆ.21 ರಂದು ನಡೆಯಿತು. ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯ್ಸ್ ಇವರು ಮಕ್ಕಳಿಗೆ ದುಶ್ಚಟಗಳಿಂದ ಆಗುವ ಪರಿಣಾಮಗಳು...
ಬೆಳ್ತಂಗಡಿ: ಶ್ರಿ ಗುರುದೇವ ಪ. ಪೂ. ಕಾಲೇಜು ಬೆಳ್ತಂಗಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜಿನ ತಾಲ್ಲೂಕು ಮಟ್ಟದ ಬಾಲಕರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಪ್ರಸನ್ನ ಪಿಯು ಕಾಲೇಜು, ಅಸೋಸಿಯೇಟೆಡ್...
ಬೆಳ್ತಂಗಡಿ: ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವ ಮಾತು ದುರುದೃಷ್ಟಕರ ಮತ್ತು ಸಂವಿಧಾನ ವಿರೋಧಿ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ...