29 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya
ಕಲ್ಲೇರಿ : ಕಲ್ಲೇರಿ ಮೆಸ್ಕಾಂ ನಲ್ಲಿ ಕಳೆದ 15 ವರ್ಷಗಳಿಂದ ಸಂದೀಪ್ ಎಂ ರವರು ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ ಪಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

Suddi Udaya
ಪುದುವೆಟ್ಟು ಗ್ರಾಮದ ಮುಳಿಮಜಲು ಮನೆಯ ಕೃಷಿ ವ್ಯವಸಾಯದ ಲಕ್ಷ್ಮೀನಾರಾಯಣ ರಾವ್ (91ವ) ರವರು ಆ 20ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಆರು ಮಂದಿ ಪುತ್ರರು ಹಾಗೂ ನಾಲ್ವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಕುಟುಂಬವರ್ಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.21-22: ರೈತರಿಗೆ ಜೇನು ಕೃಷಿ ಹಾಗೂ ಜೇನಿನ ಮೌಲ್ಯವರ್ಧನೆ ಕುರಿತು ಸಾಂಸ್ಥಿಕ ತರಬೇತಿ

Suddi Udaya
ಬೆಳ್ತಂಗಡಿ: ಇಲ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಜೇನು ಕೃಷಿ ಹಾಗೂ ಜೇನಿನ ಮೌಲ್ಯವರ್ಧನೆ ಎಂಬ ವಿಷಯದ ಬಗ್ಗೆ ಎರಡು ದಿನಗಳ ಸಾಂಸ್ಥಿಕ ತರಬೇತಿಯನ್ನು ಆ. 21 22,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ ಉದ್ಘಾಟನೆ

Suddi Udaya
ಲಾಯಿಲ : ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವವು ಆ.20ರಿಂದ ಪ್ರಾರಂಭಗೊಂಡು ಆ.22 ರವರೆಗೆ ನಡೆಯಲಿದೆ. ಕಾರ್ಯಕ್ರಮವನ್ನು ಪುತ್ತೂರು ವಾಣಿಜ್ಯ ತೆರಿಗೆ ಅಧಿಕಾರಿ ಯತೀಶ್ ಸಿರಿಮಜಲ್ ದೀಪ ಬೆಳಗಿಸಿ ಶುಭ ಹಾರೈಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya
ಬೆಳಾಲು: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಶ್ರೀಮಠದ ಶಾಖೆ ಭಟ್ಕಳದ ಕರಿಕಲ್ಲಿನಲ್ಲಿ ಜರಗುತ್ತಿದೆ. ಈ ಸಂದರ್ಭದಲ್ಲಿ ಬೆಳಾಲು ಶ್ರೀ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya
ತೆಂಕಕಾರಂದೂರು: ವಾದ್ಯ, ನಾಟ್ಯ, ಭಜನೆಯಂತಹ ಯಾವುದೇ ಕಲೆಯು ಸಿದ್ಧಿಸಬೇಕಾದರೆ ಶಾಸ್ತ್ರೀಯ ಸಂಗೀತವೇ ಅಡಿಪಾಯ ಎಂದು ಭರತನಾಟ್ಯ ವಿದುಷಿ ಶ್ರೀಮತಿ ನಿಶಾಪ್ರಸಾದ್ ಹೇಳಿದರು. ಅವರು ತೆಂಕಕಾರಂದೂರಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ಶ್ರೀರಾಗ ಸಂಗೀತ ಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ:: ಆರನೇ ತರಗತಿಯಿಂದ 9ನೇ ತರಗತಿ ವರೆಗೆ ಕಲಿಯುತ್ತಿರುವ ಶಾಲಾ ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹಣೆ ಬಗ್ಗೆ ಆಸಕ್ತಿ ಮೂಡಿಸುವುದಕ್ಕಾಗಿ ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅಂಚೆ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya
ಉಜಿರೆ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಲವು ವರ್ಷಗಳ ಕಾಲ ಅನುಪಮವಾಗಿ ಕರ್ತವ್ಯ ನಿರ್ವಹಿಸಿ, ನಿವೃತ್ತರಾದ ನೌಕರರು ಸರ್ಕಾರಕ್ಕೂ, ಸಮಾಜಕ್ಕೂ ಉತ್ತಮ ಸೇವೆ ನೀಡಿದ್ದು ಸ್ವಾಭಿಮಾನದೊಂದಿಗೆ ಸ್ವಾವಲಂಬಿ ಜೀವನ ನಡೆಸಬೇಕು. ತಮ್ಮ ಅನುಭವದ  ಪರಿಪಕ್ವತೆಯೊಂದಿಗೆ ನಿವೃತ್ತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya
ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ನರ್ಸರಿ ವಿಭಾಗದ ವಿದ್ಯಾರ್ಥಿಗಳು ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿಗಳಿಗೆ ರಕ್ಷೆಯನ್ನು ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾ ಬಂಧನ ಆಚರಿಸಿದರು. ವಿದ್ಯಾರ್ಥಿಗಳಿಗೆ ಹೊರ ಸಂಚಾರವು...
error: Content is protected !!