ಅಂಡಿಂಜೆ ಗ್ರಾಮದ ಗಾಂದೋಟ್ಯ ನಿವಾಸಿ ಲಲಿತ (69 ವರ್ಷ)ರವರು ಆ.16ರಂದು ನಿಧನರಾದರು. ಮೃತರು ಪತಿ ಸಂಕಪ್ಪ ದೇವಾಡಿಗ, ಮಕ್ಕಳಾದ ಸಂಜೀವ ದೇವಾಡಿಗ, ಅಶೋಕ ದೇವಾಡಿಗ, ಯಶೋಧ, ಸುನೀತಾ ಅವರನ್ನು ಅಗಲಿದ್ದಾರೆ....
ಉಜಿರೆ :ಆ19, “ಸಂಸ್ಕೃತ ಭಾಷೆ ಎಲ್ಲ ಭಾಷೆಗಳ ಜನನಿ. ಭಾರತದ ಪ್ರತಿಷ್ಠೆ ಎರಡು. ಮೊದಲನೆಯದು ಸಂಸ್ಕೃತಿ, ಎರಡನೆಯದು ಸಂಸ್ಕೃತ.” ಎಂದು ಸಂಸ್ಕೃತ ವಿದ್ವಾಂಸರು ಹಾಗೂ ಜೋತಿಷ್ಯರು ಆಗಿರುವ ಡಾ.ಯತೀಶ್ ಪೊದುವಾಳ್ ಇವರು ಹೇಳಿದರು. ಇವರು...
ನಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾವರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ನಾವರ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ 12ನೇ ವರುಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆಯು ಆ.16ರಂದು ಜರುಗಿತು. ಈ...
ಬಳಂಜ ಶಾಲೆಯಲ್ಲಿ ಶಿವಾಜಿ ಫ್ರೆಂಡ್ಸ್ ಕ್ಲಬ್(ರಿ) ಬಳಂಜ ಇದರ ವತಿಯಿಂದ ರಕ್ಷಾಬಂಧನ ಮತ್ತು ಸಿಹಿತಿಂಡಿ ವಿತರಣೆ ಕಾರ್ಯಕ್ರಮವು ಆ.19 ರಂದು ನಡೆಯಿತು. ಈ ವೇಳೆ ಸಹೋದರ ಸಹೋದರಿಯರು ರಾಕಿ ಕಟ್ಟುವ ಮೂಲಕ ಸಂಪ್ರದಾಯವನ್ನು ಆಚರಿಸಲಾಯಿತು....
ನಾವರ ಗ್ರಾಮದ ದೇವರಗುಡ್ಡೆ ನಿವಾಸಿ ಹರೀಶ್ ಮೂಲ್ಯ ರವರು ಮರದ ಕಟ್ಟಿಂಗ್ ನ ಕೆಲಸ ಮಾಡುತ್ತಿರುವಾಗ ಮೆಷೀನ್ ಜಾರಿ ಅವರ ಕಾಲಿನ ಮೇಲೆ ಬಿದ್ದು ಸುಮಾರು 12 ಹೊಲಿಗೆಗಳನ್ನು ಹಾಕಿರುತ್ತಾರೆ. ಅವರ ಮಗನು ಶ್ರೀರಾಮ...
ಬೆಳ್ತಂಗಡಿ: ಮೂಡಬಿದ್ರೆಯಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಗೇರುಕಟ್ಟೆಯ ಅದೀಲ್ ಅವರು, ಕಲರ್ ಬೆಲ್ಟ್ 14 ವರ್ಷದ ಮೇಲ್ಪಟ್ಟವರ ವಿಭಾಗದಲ್ಲಿ ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಕುಮಿತೆಯಲ್ಲಿ ಚಿನ್ನದ ಪದಕವನ್ನು...
ಬೆಳ್ತಂಗಡಿ: ಶೋರಿನ್ ರಿಯೊ ಕರಾಟೆ ಅಸೋಸಿಯೇಷನ್ ಮೂಡಬಿದಿರೆ ಇವರು ಆಯೋಜಿಸಿದ್ದ 21 ನೇ ರಾಜ್ಯದ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿಯನ್ನು ಸೆನ್ಸಾಯ್...
ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಪೂಜಾ...
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ 34 ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆ.18 ರಂದು ಜರಗಿತು. ದೇವಸ್ಥಾನದ ಸಹಾಯಕ ಅರ್ಚಕರಾದ ವಿಷ್ಣು ಭಟ್ ಬಿಡುಗಡೆ ಮಾಡಿದರು. ಈ...
ಬೆಳ್ತಂಗಡಿ: ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿರ್ಮಿಸಿ ಪೂರ್ಣಗೋಳಿಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ...