September 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ನವೀಕೃತಗೊಂಡ ಆರೋಗ್ಯ ವಿಮಾ ಯೋಜನೆಯ ವಿಭಾಗ ಲೋಕಾರ್ಪಣೆ     

Suddi Udaya
ಉಜಿರೆ : NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ  ವಿನೂತನ ಮಾದರಿಯ ನವೀಕೃತಗೊಂಡ  ಆರೋಗ್ಯ ವಿಮಾ ಯೋಜನೆಗೆ ಸಂಬಂಧಿಸಿಂದ ವಿಭಾಗವನ್ನು ಜನಾರ್ಧನ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ   ಶರತ್ ಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ಮಾನ್ಸೂನ್ ಸೇಲ್’ – ಚಿನ್ನದ ಆಭರಣಗಳು 0%, VA/ಮೇಕಿಂಗ್ ನಲ್ಲಿ 100% ರಿಯಾಯಿತಿ

Suddi Udaya
ಬೆಳ್ತಂಗಡಿ: ಗ್ರಾಹಕರಿಗಾಗಿ ಮುಳಿಯ ಗೋಲ್ಡ್ & ಡೈಮಂಡ್ಸ್ ವಿಶೇಷ ‘ ಮಾನ್ಸೂನ್ ಸೇಲ್ ತಂದಿದೆ – ಇದುವರಿಗೆ ಇಲ್ಲದ ಅತ್ಯಾಕರ್ಷಕ Never Before Offer’ ಇದಾಗಿದೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎನ್.ಸಿ.ಸಿ ರೈಫಲ್ ಫೈಯರಿಂಗ್ ಸ್ಪರ್ಧೆ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಾದ ಯಶಸ್ವಿನಿ ಹಾಗೂ ನಿಕೇತ್ ರವರು ಎನ್.ಸಿ.ಸಿ ಯ ಆರ್ಮಿ ವಿಭಾಗದ ರೈಫಲ್ ಫೈಯರಿಂಗ್ ಸ್ಪರ್ಧೆಯು NITK ಸುರತ್ಕಲ್ ನಲ್ಲಿ ನಡೆದು0.22 ರೈಫಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ ಎಸ್.ಐ.ಟಿ

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ 39/2025 (ಬುರುಡೆ ಷಡ್ಯಂತ್ರ) ಪ್ರಕರಣದಲ್ಲಿ 23-08-2025 ರಂದು ಆರೋಪಿ ಮಾಜಿ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು SIT ತಂಡ ಬಂಧಿಸಿ ಒಟ್ಟು ಆರು ಮಂದಿ ವಿರುದ್ಧ ಎಸ್ಐಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿ.ಎ. ಗ್ರೂಪ್ಸ್ ಹೆಲ್ಪಿಂಗ್ ಹ್ಯಾಂಡ್ ವತಿಯಿಂದ ಕೊಲ್ಪಾಡಿ ಶಾಲಾ ಮಕ್ಕಳಿಗೆ ಕೊಡುಗೆಗಳ ಹಸ್ತಾಂತರ

Suddi Udaya
ಬೆಳಾಲು : ಸಿ.ಎ. ಗ್ರೂಪ್ಸ್ ಹೆಲ್ಪಿಂಗ್ ಹ್ಯಾಂಡ್ ಇದರ 7ನೇ ಸೇವಾ ಯೋಜನೆಯ ಅಂಗವಾಗಿ ಜು.15 ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿ-ಬೆಳಾಲು ಇಲ್ಲಿನ ಮಕ್ಕಳಿಗೆ ಬರೆಯಲು ಪೆನ್ , ಪುಸ್ತಕ, ಛತ್ರಿ,...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಸ್‌ಡಿಟಿಯು ಆಟೋ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಸೋಷಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಗುರುವಾಯನಕೆರೆ ಘಟಕದ ವಿಶೇಷ ಸಭೆ ಜು.13 ರಂದು ನಡೆಯಿತು. ವೀಕ್ಷಕರಾಗಿ ಎಸ್‌ಡಿಟಿಯು ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಪಿಲಿಫ್ ಹೆನ್ರಿ ಡಿಸೋಜ, ಜಿಲ್ಲಾ ಕಾರ್ಯದರ್ಶಿ ಫಝಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಷಣ್ಮುಖ, ಪ್ರ.ಕಾರ್ಯದರ್ಶಿಯಾಗಿ ಶ್ರೇಯಸ್ ಆಯ್ಕೆ

Suddi Udaya
ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ಷಣ್ಮುಖ ಬಳ್ಳಮಂಜ, ಉಪಾಧ್ಯಕ್ಷರಾಗಿ ರಕ್ಷಿತ್ ಹೆಂಟ್ರೆಲ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೇಯಸ್ , ಕೋಶಾಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಲ. ನಿತ್ಯಾನಂದ ನಾವರ ನೇಮಕ

Suddi Udaya
ಬೆಳ್ತಂಗಡಿ: ಶ್ರೀ ಆದಿ ಧೂಮಾವತಿ ಹಾಗೂ ಶ್ರೀ ದೇಯಿಬೈದೆತಿ ಕೃಪಾಪೋಷಿತ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮಂಡಳಿಯ ಪ್ರಧಾನ ಸಂಚಾಲಕರಾಗಿ ಲ.ನಿತ್ಯಾನಂದ ನಾವರ ಅವರನ್ನು ನೇಮಕ ಮಾಡಲಾಗಿದೆ. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿ ವಿತರಿಸುವಂತೆ ಎಸ್‌ಡಿಪಿಐ ವತಿಯಿಂದ ಸಾಂಕೇತಿಕ ಪ್ರತಿಭಟನೆ

Suddi Udaya
ಬೆಳ್ತಂಗಡಿ: “ನಮ್ಮ ಆಹಾರ – ನಮ್ಮ ಹಕ್ಕು, ಕರಾವಳಿಯ ತಟ್ಟೆಗೆ ಕುಚ್ಚಲು ಬೇಕು” ಎಂಬ ಘೋಷಣೆಯೊಂದಿಗೆ ಪಡಿತರ ವ್ಯವಸ್ಥೆಯ ಮೂಲಕ ಕುಚ್ಚಲು ಅಕ್ಕಿಯನ್ನು ವಿತರಿಸುವಂತೆ ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘಕ್ಕೆ ರಾಜ್ಯ ವಕೀಲರ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ನಾರಾಯಣ ಸ್ವಾಮಿ ಭೇಟಿ

Suddi Udaya
ಬೆಳ್ತಂಗಡಿ ವಕೀಲರ ಸಂಘಕ್ಕೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ನಾರಾಯಣ ಸ್ವಾಮಿ ಭೇಟಿ ನೀಡಿದರು. ಈ ವೇಳೆ ಬೆಳ್ತಂಗಡಿ ವಕೀಲರ ಸಂಘದಿಂದ ನಾರಾಯಣಸ್ವಾಮಿ ಇವರನ್ನು ಅಭಿನಂದಿಸಿ ಗೌರವಿಸಲಾಯಿತು. ನಂತರ ಮಾತನಾಡಿದ...
error: Content is protected !!