ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಪಟ್ರಮೆ: ಅನಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಸಡಗರಗಳಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಧನಂಜಯ ಗೌಡ ನೆರವೇರಿಸಿದರು. ವಿದ್ಯಾರ್ಥಿ ನಾಯಕ ಮಾ| ಜಿತೇಶ್ ಮುಂದಾಳುತ್ವದಲ್ಲಿ...
