ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ
ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 78 ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಅತ್ಯಂತ ವಿನೂತನವಾಗಿ ಆಚರಿಸಲಾಯಿತು. ವಿಧಾನ ಪರಿಷತ್ ಶಾಸಕಕೆ. ಪ್ರತಾಪಸಿಂಹ ನಾಯಕ್ ಧ್ವಜಾರೋಹಣ ನೆರವೇರಿಸಿದ ಸ್ವಾತಂತ್ರೋತ್ಸವದ ಸಂದೇಶ ನೀಡಿದರು. ನಮ್ಮನಡಿಗೆ ಅರಿವಿನಡೆಗೆ ಎಂಬ...
