32 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಮಲವಂತಿಗೆ ಗ್ರಾಮ ಪಂಚಾಯತ್‌ನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷೆ ರೋಹಿಣಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಶ್ಮಿ ಬಿ.ಪಿ., ಕಾರ್ಯದರ್ಶಿ, ಸದಸ್ಯರು, ಪಂಚಾಯತ್ ಸಿಬ್ಬಂದಿಗಳು,...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಕಳೆಂಜ ಗ್ರಾಮ ಪಂಚಾಯತ್‌ನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗಿರಿಜಾ, ಉಪಾಧ್ಯಕ್ಷ ಮಂಜುನಾಥ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಕಳೆಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಕಾಶಿಪಟ್ಣ : ಇಲ್ಲಿಯ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ ನೆರವೇರಿಸಿ ಮಾದರಿ ಗ್ರಾಮ ನಿರ್ಮಾಣ ಕ್ಕೆ ಎಲ್ಲರೂ ಜತೆಯಾಗಿ ದುಡಿಯೋಣ ಎಂದು ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ನೇತಾಜಿ ಸುಭಾಷ್ ಚಂದ್ರಬೋಸ್ ಅವಾಸೀಯ ವಿದ್ಯಾಲಯ ಮುಗುಳಿ ಬೆಳ್ತಂಗಡಿಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ,ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನಂದ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ ಮತ್ತು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya
ಬಿಜೆಪಿ ಬೆಳ್ತಂಗಡಿ ಮಂಡಲದ ನೂತನ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಜಯಂತ್ ಜಾನು ಉಜಿರೆ, ಸಹಸಂಚಾಲಕರುಗಳಾಗಿ ಸಂದೀಪ್ ರೈ ಧರ್ಮಸ್ಥಳ, ರಂಜಿತ್ ಮರೋಡಿ ಆಯ್ಕೆಯಾಗಿದ್ದಾರೆ. ಸಮಿತಿಯ ಸದಸ್ಯರುಗಳಾಗಿ ರಾಜೇಶ್ ಆರಂಬೊಡಿ,ಅಶೋಕ್ ಸಪಲ್ಯ ಗರ್ಡಡಿ,ಸುಹಾನ್ ಲಾಯಿಲ,ಸುನಿಲ್ ಎರ್ಮೋಡಿ,ಅಜಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

Suddi Udaya
ಬಳಂಜ ಶಾಲೆಯಲ್ಲಿ 78 ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಬಳಂಜ ಶಾಲಾ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ ನೆರವೇರಿಸಿದರು. ರೋಟರಿ ಕ್ಲಬ್ ಬೈಕಂಪಾಡಿಯವರಿಂದ ಶಾಲೆಗೆ ರೂ.20 ಸಾವಿರ ವೆಚ್ಚದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿಸಂಘ-ಸಂಸ್ಥೆಗಳು

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕಳೆಂಜ: ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆಪಾದೆ ಕಳೆಂಜ ಇದರ ನೇತೃತ್ವದಲ್ಲಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬರಾಜೆ ಇದರ ಸಹಕಾರದೊಂದಿಗೆ ಜರುಗಲಿರುವ ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆಯು ಆ.15ರಂದು ಜರುಗಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಪಕ್ಷದ ಕಚೇರಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಮಂಡಲ ಪ್ರದಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಕಾರ್ಯಕ್ರಮ ನಿರ್ವಹಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ವಿಜೃಂಭಣೆಯ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಿಂದ ಆಚರಿಸಲಾಯಿತು.ಜಮಾಅತ್ ಅಧ್ಯಕ್ಷ ಮುಹಮ್ಮದ್ ಬಂದಾರು ಧ್ವಜಾರೋಹಣ ನೆರವೇರಿಸಿದರು. ಕೋಶಾಧಿಕಾರಿ ಈಸುಬು ಪೇರಲ್ತಪಲಿಕೆ, ಜೊತೆ ಕಾರ್ಯದರ್ಶಿ ಸಿದ್ದೀಕ್ ಪೇರಲ್ತಪಲಿಕೆ, ಸದಸ್ಯರಾದ ಅಬ್ದುಲ್ ಹಮೀದ್...
error: Content is protected !!