ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ
ಹತ್ಯಡ್ಕ ಪ್ರಾ. ಕೃ. ಪ. ಸಹಕಾರಿ ಸಂಘ ಅರಸಿನಮಕ್ಕಿ ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ,...
