ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪುಸ್ತಕ ವಿತರಣೆ ಮತ್ತು ಪೋಷಕರ ಸಭೆ
ಕೊಕ್ರಾಡಿ : ಇಲ್ಲಿಯ ಸರಕಾರಿ ಪ್ರೌಢಶಾಲೆ ಸಭಾಂಗಣದಲ್ಲಿ ಬರೆಯುವ ಪುಸ್ತಕ ವಿತರಣೆ ಮತ್ತು ಪೋಷಕರ ಸಭೆಯು ಇತ್ತೀಚೆಗೆ ಜರಗಿತು. ಕಾರ್ಯಕ್ರಮದಲ್ಲಿ ಕೊಕ್ರಾಡಿ ಹೈಸ್ಕೂಲ್ ಬೆಟರ್ ಮೆಂಟ್ ಟ್ರಸ್ಟ್ ಇದರ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಡಂಗೆ,...
