31.7 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya
ಬಳಂಜ:ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟ ಬಳಂಜ ಇದರ ವತಿಯಿಂದ ಬಳಂಜ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಸುರೇಶ್ ಭಟ್, ಶೌರ್ಯ ವಿಪತ್ತು ಘಟಕದ ಬೇಬಿ ನಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಮಡಂತ್ಯಾರು: ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಸೇಕ್ರೆಡ್ ಹಾರ್ಟ್ ಪ್ರೌಢಶಾಲೆ, ಮಡಂತ್ಯಾರು ಇವರ ಪ್ರಾಯೋಜಕತ್ವದಲ್ಲಿ ಆ. 10 ರಂದು ಸೇಕ್ರೆಡ್ ಹಾರ್ಟ್ ಒಳ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಎಸ್‌ಡಿಎಂ ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಸಹಭಾಗಿತ್ವದೊಂದಿಗೆ ಎಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

Suddi Udaya
ಉಜಿರೆ: ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ ಮಾದಪ್ಪ ಸ್ಮಾರಕ ಟ್ರೋಫಿ ಪಂದ್ಯಾಟವು ಆ. 10,11ರಂದು ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ನಡೆಯಿತು. ಎಸ್ ಡಿ ಎಂ ಕಾಲೇಜಿನ 16 ವಿದ್ಯಾರ್ಥಿಗಳು ಭಾಗವಹಿಸಿ, ಚಾಂಪಿಯನ್ಶಿಪ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ನಲ್ಲಿ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನ ಹಾಗೂ ಪ್ರಾಯೋಜಕತ್ವದಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಉಪನ್ಯಾಸ ಮಾಲೆ – 5 ಅರಿವಿನ ದೀವಿಗೆ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಇದರ ವತಿಯಿಂದ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಚುಟುಕು ಸಾಹಿತ್ಯ ಪರಿಷತ್ ಬೆಳ್ತಂಗಡಿ ಘಟಕದ ಸಹಕಾರದಲ್ಲಿ ಪದಗ್ರಹಣ ಸಮಾರಂಭದಲ್ಲಿ ಭಜನಾ ಕ್ಷೇತ್ರದಲ್ಲಿ ಸಲ್ಲಿಸಿದ ವಿಶೇಷ ಸಾಧನೆಗಾಗಿ ಬಳಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಪರಮಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಪೀಠಾರೋಹಣ ವರ್ಧಂತಿ ಮತ್ತು ನಾಮಕರಣ ಹಬ್ಬದ ಶುಭಾಶಯಗಳನ್ನು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನ ಟ್ರಸ್ಟಿಗಳು ಹಾಗೂ ಸೆಂಟ್ ಮೇರಿಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಮಂಗಳೂರು ಇಲ್ಲಿ ಆ10 ರಂದು ನಡೆದ ಅಂತರ ಶಾಲಾ ಐಕ್ಸ್ (AICS) “ಸಾಹಿತ್ಯೋತ್ಸವ” ಸ್ಪರ್ಧೆಯಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya
ಮುಂಡಾಜೆ : ನಶಾ ಮುಕ್ತ ಭಾರತ ಅಭಿಯಾನದ ಪ್ರಯುಕ್ತ ಆ.12 ರಂದು ಮುಂಡಾಜೆ ಪದವಿ ಪೂರ್ವ ಕಾಲೇಜು, ಮುಂಡಾಜೆ ಬೆಳ್ತಂಗಡಿ ತಾಲೂಕು.ದ.ಕ . ಜಿಲ್ಲೆ ಇಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಅದೇ ರೀತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರಿಗೆ ಬೆಳ್ತಂಗಡಿ ಮತ್ತು ಗುರುವಾಯನಕೆರೆ ತಾಲೂಕಿನ...
error: Content is protected !!