ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ
ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ಕೇಂದ್ರದ ಗೌರವಾನ್ವಿತ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರ ಅಧ್ಯಕ್ಷತೆಯಲ್ಲಿ ಮತ್ತು ಪೆಟ್ರೋಲಿಯಂ ಕಾರ್ಯದರ್ಶಿ ಪಂಕಜ್ ಜೈನ್,...
