ಚಿತ್ರ ವರದಿ

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

Suddi Udaya

ಮೈರೋಳ್ತಡ್ಕ: ಬಂದಾರು ಗ್ರಾಮದ ಮೈರೋಳ್ತಡ್ಕ ಪುತ್ತಿಲ ಬೈಪಾಡಿ -ಬಜಿಲ ಸಂಪರ್ಕ ರಸ್ತೆಯ ಚನ್ನೊಕ್ಕು ಎಂಬಲ್ಲಿ ಜು.27ರಂದು ಈ ವರ್ಷದ ವೀಪರಿತ ಮಳೆಯ ಪರಿಣಾಮ ರಸ್ತೆಯಲ್ಲಿ ಒರತೆ ಸಂಭವಿಸಿ ...

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya

ಉರುವಾಲು ಗ್ರಾಮದ ಬನಾರಿಯಲ್ಲಿ ಜು.27ರಂದು ಬೆಳಗಿನ ಜಾವ ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿದೆ. ಗ್ರಾಮಸ್ಥರ ಸಹಾಯದಿಂದ ಮರವನ್ನು ತೆರವುಗೊಳಿಸಲಾಯಿತು.

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

Suddi Udaya

ಉಜಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಇಂಜಿನಿಯರಿಂಗ್ ವಿಭಾಗದ ಕೊನೆಯ ಸೆಮಿಸ್ಟರ್ ನಲ್ಲಿ ರಾಜ್ಯಕ್ಕೆ ೯ನೇ ಸ್ಥಾನ ಪಡೆದುಕೊಂಡ ಪ್ರಸ್ತುತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ...

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ-ಉಪ್ಪಿನಂಗಡಿ ಇದರ ಪದಗ್ರಹಣ ಜು.26ರಂದು ಬೆಳ್ತಂಗಡಿಯ ಸುವರ್ಣ ಆರ್ಕೇಡ್‌ನಲ್ಲಿ ನಡೆಯಿತು. 2024-25ನೇ ಸಾಲಿನ ಖಾಸಗಿ ಬಸ್ ನೌಕರರ ಸಂಘದ ನೂತನ ...

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಬೆಳ್ತಂಗಡಿ: 2024-25ನೇ ಶೈಕ್ಷಕಣಿಕ ವರ್ಷದ ರಕ್ಷಕ ಶಿಕ್ಷಕ ಮಹಾಸಭೆ ಸಂತ ತೆರೇಸಾ ಪ್ರೌಢಶಾಲೆಯ ಸಭಾಂಗಣದಲ್ಲಿ ಜು.27ರಂದು ನಡೆಯಿತು. ಜೀವನ ಶಿಕ್ಷಣ ನೀಡೋಣ ಮಕ್ಕಳ ಬಾಳು ಬೆಳಗಿಸೋಣ ಎಂಬ ...

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya

ಮೊಗ್ರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳಲ್ಲಿ ಒಂದಾದ ಗ್ರಾಮ ವಿಕಾಸ. ವಿದ್ಯಾವರ್ಧಕ ಸಂಘದ ಸಹ ಸಂಸ್ಥೆಯಾದ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ನೇತೃತ್ವದಲ್ಲಿ ಗ್ರಾಮ ವಿಕಾಸಕ್ಕೆ ...

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya

ನೆರಿಯ: ನೆರಿಯ ಗ್ರಾಮದಲ್ಲಿ ಜು.25ರಂದು ಸುರಿದ ವಿಪರೀತ ಗಾಳಿ ಮಳೆಗೆ ಮನೆಗಳಿಗೆ ಹಾನಿ ಉಂಟಾಗಿದ್ದು, ಇಲ್ಲಿನ ಜನರು ಮನೆಯಲ್ಲಿ ವಾಸಿಸಲು ತುಂಬ ಭಯಪಡುವ ವಾತಾವರಣ ನಿರ್ಮಾಣವಾಗಿದ್ದು, ಹಾನಿಗೊಳಗಾದ ...

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೇಂಜರ್ಸ್ ವಿಭಾಗದ ಸಹಯೋಗದಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ ನಡೆಯಿತು. ...

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಜುಲೈ 19ರಂದು ಆರಂಭಗೊಂಡ ನವದಿನಗಳ ನೋವೇನಾ ಮಹೋತ್ಸವದ ಎಂಟನೇ ದಿನದಲ್ಲಿ ಪುತ್ತೂರು ಸೀರೋ ಮಲಂಕರ ಧರ್ಮ ಪ್ರಾಂತ್ಯ ಧರ್ಮಾಧ್ಯಕ್ಷರಾದ ಗೀವರ್ಗೀಸ್ ...

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಜು.26ರಂದು ಬೆಂಕಿಯಿಲ್ಲದ ಅಡುಗೆ ಸ್ಪರ್ಧೆಯು ಶಾಲಾ ಸಭಾಭವನದಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ 3ನೇ ತರಗತಿಯಿಂದ 10ನೇ ತರಗತಿಯ ...

error: Content is protected !!