ಬಳಂಜ : ಜಿಲ್ಲೆಯ ಹೆಸರಾಂತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ನೇತೃತ್ವದಲ್ಲಿ ಮಂಡಳಿಯ ಸದಸ್ಯರಿಗೆ ಉಚಿತ ಪುಸ್ತಕ ಹಾಗೂ ಪೆನ್ನು ವಿತರಣಾ ಕಾರ್ಯಕ್ರಮವು ಜು.12 ರಂದು ಬಳಂಜ ಶ್ರೀ...
ಬೆಳ್ತಂಗಡಿ : ಕವಯತ್ರಿ, ಲೇಖಕಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ, ಬೆಳ್ತಂಗಡಿ ತಾಲೂಕಿನ ಶ್ರೀಮತಿ ಪವಿತ್ರಾ ದಿನೇಶ್ ಕೊಕ್ಕಡ ಅವರಿಗೆ ಕನ್ನಡ ಭವನದ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಶಿಕ್ಷೆಗೆ ಒಳಗಾಗಿರುವ ಮಹೇಶ್ ಶೆಟ್ಟಿ ತಿಮರೋಡಿಯ ಗಡಿಪಾರು ಆದೇಶ ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿ ಅರ್ಜಿಯನ್ನು ಜು.13 ರಂದು...
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್ಡಿಎಂ) ಸ್ವಾಯತ್ತ ಕಾಲೇಜಿನ ತೃತೀಯ ಬಿ.ಬಿ.ಎ. ವಿದ್ಯಾರ್ಥಿ ಹಾಗೂ ಎಸ್.ಡಿ.ಎಂ ಕ್ರೀಡಾ ಸಂಘದ ಹ್ಯಾಂಡ್ಬಾಲ್ ಆಟಗಾರ ಅಭಿಷೇಕ್ ಎಚ್. 2026 ರ ಜುಲೈ 15ರಿಂದ 26ರವರೆಗೆ ಚೀನಾದ...
ಲಾಯಿಲ : ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ 37 ನೇ ವರ್ಷದ ಲೆಕ್ಕಾಚಾರ ಮಂಡನೆ ಹಾಗೂ 38 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಲಾಯಿಲ ವಿಘ್ನೇಶ್ವರ ಕಲಾ ಮಂದಿರದಲ್ಲಿ ನೆರವೇರಿತು. ನೂತನ...
ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಸಬಲೀಕರಣಕ್ಕಾಗಿ ಕಳೆದ ಎಂಟು ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಸಂಜಯ್ ಗ್ಲೋಬಲ್ ಫೌಂಡೇಶನ್ನ ಕಾರ್ಯಚಟುವಟಿಕೆಗಳು ಮಾದರಿಯಾಗಿದ್ದು, ಸಮಾಜಮುಖಿ ಸೇವೆಯಲ್ಲಿ...
ಲಾಯಿಲ : ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ ಇದರ ಆಶ್ರಯದಲ್ಲಿ ನಡೆಯುವ 22 ವರುಷದ ಮೊಸರು ಕುಡಿಕೆ ಉತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ಜು.12 ರಂದು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು....
ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆಯು ಜು.12 ರಂದು ನಡೆಯಿತು. ಗೌರವಾಧ್ಯಕ್ಷರಾಗಿ ಪುಷ್ಪ ಉದಯ, ಅಧ್ಯಕ್ಷರಾಗಿ ಸಂಧ್ಯಾ ಸುರೇಶ್, ಉಪಾಧ್ಯಕ್ಷರಾಗಿ ವಿನೋದ, ಕಾರ್ಯದರ್ಶಿಯಾಗಿ ರಾಜೀವಿ ಪದ್ಮನಾಭ, ಜೊತೆಕಾರ್ಯದರ್ಶಿಯಾಗಿ ಸುಮಿತ್ರ...
ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕಮಂಡಲದ ವತಿಯಿಂದ ಶ್ರಮದಾನ ಜು.12 ರಂದು ನಡೆಯಿತು. ಈ ವೇಳೆ ಕಾಲೋನಿ ಯಿಂದ ಉಮ್ಮಂತಿಮಾರ್ ಸಂಪರ್ಕಿಸುವ ರಸ್ತೆ ಬದಿಯ ಪೊದರುಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು....
ವೇಣೂರು: ದಾನಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದಿಂದ ದ.ಕ. ಜಿ.ಪಂ.ಕಿ.ಪ್ರಾ. ಶಾಲೆ ಗುಂಡೂರಿ ಇಲ್ಲಿಯ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣಾ ಕಾರ್ಯಕ್ರಮ ಜು.11ರಂದು ಶಾಲೆಯಲ್ಲಿ ನಡೆಯಿತು. ಶಾಲೆಯ ಹಳೆ ವಿದ್ಯಾರ್ಥಿ, ವೇಣೂರು ಲಯನ್ಸ್...