ಉಜಿರೆ ಗ್ರಾಮದ ಮುಂಡತ್ತೋಡಿ ಉಮೇಶ ಮುಗೇರಾ ಇವರ ವಾಸ್ತವ್ಯದ ಮನೆಯು ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿತ್ತು ಈ ವೇಳೆ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ ಕಾರಂತ್, ಪಂಚಾಯತ್ ಅಭಿವೃದ್ಧಿ...
ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ, ಶಾಲಾ ವಿದ್ಯಾರ್ಥಿಗಳು ಬಸ್ ಪಾಸಿನ ಹಣದ ವೆಚ್ಚವನ್ನು ಪೂರ್ತಿಯಾಗಿ ಭರಿಸಿ, ವಿದ್ಯಾರ್ಥಿಗಳಿಗೆ ಉಚಿತ ಪಾಸಿನ ವಿತರಣೆಯನ್ನು ಮಾಡಲಾಯಿತು. ಈ ಸಂಬಂಧವಾಗಿ ಜರಗಿದ...
ಸುಲ್ಕೇರಿ: ಭಾರಿ ಗಾಳಿ ಮಳೆಗೆ ಪಿಲ್ಯ ಗೋಳಿಕಟ್ಟೆ ಶಾರದೋತ್ಸವ ರಂಗ ಮಂದಿರ ಬಳಿ ರಸ್ತೆಗೆ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾದ ಘಟನೆ ಜು.25 ರಂದು ನಡೆದಿದೆ. ಈ ವೇಳೆ ಮೆಸ್ಕಾಂ ಇಲಾಖೆಯ ಲೈನ್...
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ತಾಲೂಕು ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪಂಜಿನ ಮೆರವಣಿಗೆ ಜು.26 ರಂದು ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಮಂದಿರ ಬಳಿಯಿoದ ಮೂರು ಮಾರ್ಗ...
ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಪಡೆಯಲು ಕೈಗಾರಿಕಾ ಘಟಕಗಳಿಗೆ ಭೇಟಿಯನ್ನು ನೀಡಲಾಯಿತು. ಗರ್ಡಾಡಿಯಲ್ಲಿರುವ ದಿಯಾ ಇಂಪ್ರೆಶನ್ಸ್ ಪುಸ್ತಕ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಕಾಗದ ತಯಾರಿಕೆಯಿಂದ...
ಉಜಿರೆ : ಬೆಳ್ತಂಗಡಿ ತಾಲೂಕನ್ನು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿಗೊಳಿಸುವ ಮಹತ್ವದ ಕನಸಿನೊಂದಿಗೆ ಉಜಿರೆ ಕಮ್ಯೂನಿಟಿ ಸೆಂಟರನ್ನು ನಿರ್ಮಿಸಲಾಗಿದೆ. ಭವಿಷ್ಯದ ತಲೆಮಾರಿಗೆ ಉನ್ನತ ಶಿಕ್ಷಣ ಮತ್ತು ಉತ್ತಮ ಉದ್ಯೋಗ ಸಿಗಲು ಅವರಿಗೆ ಬೇಕಾದ ಪ್ರೇರಣೆ,...
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯ ಉಪಾಧ್ಯಕ್ಷರಾದ ಜೆ ಎಫ್ ಡಿ ಶಂಕರ್ ರಾವ್ ರವರ 2ನೇ ಅಧಿಕೃತ ಭೇಟಿ ಕಾರ್ಯಕ್ರಮವು ಜೆಸಿ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಡೆದ LAV (...
ಉರುವಾಲು: ಜು.24 ರಂದು ರಾತ್ರಿ ಬೀಸಿದಂತಹ ಬಿರುಗಾಳಿಗೆ ಹಲೇಜಿ ನಿವಾಸಿಯಾದ ಸುಭಾಸ್ ಕೆ. ಏನ್ ಇವರ ತೋಟದಲ್ಲಿ ಸುಮಾರು 35 ಅಡಿಕೆ ಗಿಡ ಹಾಗೂ ಒಂದು ತೆಂಗಿನ ಮರ ಮುರಿದುಬಿದ್ದಿದೆ. ಹತ್ತಿರದ ಗುಡ್ಡದ ದೊಡ್ಡ...
ಬೆಳ್ತಂಗಡಿ: ಜು.23 ರಂದು ನಡೆದ ಯೆನೆಪೋಯ ಮೆಡಿಕಲ್ ಕಾಲೇಜು ರಜತ ಮಹೋತ್ಸವ ಸಮಾರಂಭದಲ್ಲಿ ಸಿಯೋನ್ ಆಶ್ರಮ ಟ್ರಸ್ಟ್ ಗೆ ಅತ್ಯುತ್ತಮ ಎನ್.ಜಿ.ಒ ಪ್ರಶಸ್ತಿ 2024 ಲಭಿಸಿದೆ. ಯೆನೆಪೋಯ ಮೆಡಿಕಲ್ ಕಾಲೇಜು ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ರಜತ...
ಬೆಳ್ತಂಗಡಿ: ಅಹಿಂಸಾ ಪರಮೋ ಧರ್ಮ ಎನ್ನುವುದು ಜಗತ್ತಿಗೆ ಜೈನ ಧರ್ಮ ಸಾರಿದ ಉದಾತ್ತ ಚಿಂತನೆಯಾಗಿದೆ. ಭಗವಾನ್ ಮಹಾವೀರರ ಸಂದೇಶ ಜೈನ ಧರ್ಮದ ತಳಪಾಯವಾಗಿದ್ದು, ಜೈನತ್ವ ಎನ್ನುವುದು ಹುಟ್ಟಿನಿಂದ ನಿರ್ಧಾರವಾಗುವುದಿಲ್ಲ; ಆಚರಣೆಯಿಂದ ಬರುವಂಥದ್ದು ಎಂದು ಶಿಕ್ಷಕರಾದ...