ಚಿತ್ರ ವರದಿ
ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ
ಬೆಳ್ತಂಗಡಿ: ರಾಷ್ಟ್ರ ಅಭಿಮಾನವನ್ನು ಹೊಂದಿ ದೇಶವನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಿದೆ ಎಂದು ಭಾರತೀಯ ಭೂಸೇನೆಯ ಮಾಜಿ ಸೈನಿಕರಾದ ವಿಕ್ಟರ್ ಕ್ರಾಸ್ತ ಹೇಳಿದರು. ಅವರು ವಾಣಿ ...
ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ
ಧರ್ಮಸ್ಥಳ: ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಧರ್ಮಸ್ಥಳದ ಗೋದಾವರಿ ವಸತಿಗೃಹದ ಬಳಿ ಪತ್ತೆಯಾಗಿದೆ. ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ...
ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ
ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ,ನ್ಯಾಯತರ್ಪು ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ ಆಗುತ್ತಿದೆ. ಜಿ.ಎ.ಎಸ್.ಕಂಬದಲ್ಲಿ ಢಮರ್ ಎಂಬ ದೊಡ್ಡ ಗಾತ್ರದ ಶಬ್ದ. ಜು.26 ರಂದು ಆಗಾಗ ...
ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ
ಸೋಣಂದೂರು : ಭಾರೀ ಗಾಳಿ ಮಳೆಗೆ ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಮರ ವಿದ್ಯುತ್ ಕಂಬದ ಮೇಲೆ ಬಿದ್ದು ಸ್ವಲ್ಪ ಹೊತ್ತು ಸಂಚಾರಕ್ಕೆ ಆಡಚನೆಯಾದ ಘಟನೆ ಜು. ...
ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ) ಉಜಿರೆ ಇಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಕಿರಣ್, ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ...
ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ
ನಾವೂರು ಗ್ರಾಮದಲ್ಲಿ ಜು.25 ರಂದು ಸುರಿದ ಭಾರಿಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸ ಮುಂತಾದ ಕಡೆಗಳಿಗೆ ನಾವೂರು ಗ್ರಾ.ಪಂ. ಅಧ್ಯಕ್ಷೆ ಸುನಂದಾ, ಮಾಜಿ ಅಧ್ಯಕ್ಷ ಗಣೇಶ್ ...
ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ
ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಸಾಮಾಜಿಕ ಪರಿಶೋಧನಾ ಹಾಗೂ ಪ್ರಧಾನಮಂತ್ರಿ ಪೋಷಣ್ ...
ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ
ಉಜಿರೆ: ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ತಮ್ಮ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ಗಳನ್ನು ಕಾಲೇಜಿನ ಕ್ರೀಡಾ ...
ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ
ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಪುದ್ಯಂಗ ಬಸ್ಟ್ಯಾಂಡ್ ಬಳಿ ತಿರುವು ಮಾರ್ಗದಲ್ಲಿ ವಾಹನಗಳು ಸಂಚರಿಸಲು ಪೋದರುಗಳಿಂದ ಅನಾನುಕೂಲತೆ ...
ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ
ಕಕ್ಕಿಂಜೆ: ಇಲ್ಲಿಯ ಕತ್ತರಿ ಗುಡ್ಡೆ ನಿವಾಸಿ ಉಮರ್ ಅಸೌಖ್ಯದಿಂದ ಜು.26ರಂದು ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.