26.5 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya
ಕನ್ಯಾಡಿ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಪ್ರಕಾಶ್ ಬಿ.ಕೆ ನಿಡ್ಲೆ ಇವರು ಜು.20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್ ) ಯಂತ್ರವನ್ನು ಸೇವಾಧಾಮಕ್ಕೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya
ತಣ್ಣೀರುಪoತ : ತಣ್ಣೀರುಪoತ ಗ್ರಾಮದ ತುರ್ಕಳಿಕೆ ಎಂಬಲ್ಲಿ ಜುಲೈ 20 ರಂದು ರಾತ್ರಿ ಬೈಕ್ ಗಳೆರಡು ಡಿಕ್ಕಿ ಸಂಭವಿಸಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ, ನಾಲ್ವರಿಗೆ ಗಾಯಗಳಾಗಿವೆ ಎಂಬ ವರದಿಯಾಗಿದೆ. ಬಾರ್ಯ ಪರಿಸರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya
ತೆಕ್ಕಾರು ಗ್ರಾಮ ಪಂಚಾಯತ್ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜು.20 ರಂದು ಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ತೆಕ್ಕಾರು ಗ್ರಾ.ಪಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya
ಕುತ್ಲೂರು:- ಮುಂಗಾರು ಮಳೆ ಎಡಬಿಡದೇ ಬರುತ್ತಿದ್ದು, ಹೊಳೆಗಳು ನೀರಿನಿಂದ ತುಂಬಿ ತುಳುಕುತ್ತಿದ್ದು, ಎಲ್ಲಿಂದಲೋ ಹರಿವಿನಲ್ಲಿ ‌ಬಂದ ಬೃಹದಾಕಾರದ ಮರದ ದಿಮ್ಮಿ ಕುತ್ಲೂರು ಗ್ರಾಮದ ಹುದೆಂಬರ ಕಟ್ಟ ಎಂಬಲ್ಲಿ ಸೇತುವೆಗೆ ಅಡ್ಡಲಾಗಿ ಬಂದು ನಿಂತಿರುವುದನ್ನು ಮನಗಂಡ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ಸಂಚಾಲಕರಾಗಿ ಕಿರಣ್

Suddi Udaya
ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ನೂತನ ಸಂಚಾಲಕರಾಗಿ ಕಿರಣ್ ಒಳಸರಿ ಚಾರ್ಮಾಡಿ, ಸಹಸಂಚಾಲಕರಾಗಿ ದಿನೇಶ್ ಕುಂಜರ್ಪ ಆಯ್ಕೆಯಾಗಿದ್ದಾರೆ. ಸದಸ್ಯರುಗಳಾಗಿ ಭರತ್ ಪುದುವೆಟ್ಟು, ನರೇಂದ್ರ ನೆರಿಯ, ಲೋಕೇಶ್ ಶೆಟ್ಟಿ ಕಕ್ಕಿಂಜೆ ಇವರು ನೇಮಕಗೊoಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya
ಲಾಯಿಲ: ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಸೋಮಾವತಿ ನದಿಯು ತುಂಬಿ ಹರಿಯುತ್ತಿದ್ದು. ಪ್ರವಾಹದಲ್ಲಿ ಮರಗಳು ಬರುತ್ತಿದ್ದು ಪುತ್ರ ಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿಡ ಪರಿಣಾಮ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದ್ದರಿಂದ ಲಾಯಿಲ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಮಚ್ಚಿನ: ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವಾರ್ಷಿಕ ಮಹಾಸಭೆಯು ಜು 19 ರಂದು ನ್ಯೂ ಫ್ರೆಂಡ್ಸ್ ಕಟ್ಟಡದಲ್ಲಿ ನಡೆಯಿತು. ವಾರ್ಷಿಕ ವರದಿಯನ್ನು ಪ್ರೇಮನಾಥ್ ಮಂಡಿಸಿದರು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya
ಕಳೆಂಜ : ಕಳೆದ ಒಂದು ವಾರದಿಂದ ಸುರಿದ ವಿಪರೀತ ಮಳೆಗೆ ಕಳೆಂಜ ಗ್ರಾಮದ ಶಿಬರಾಜೆ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿದ ಘಟನೆ ಜು.20 ರಂದು ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya
ಕೊಕ್ಕಡ : ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ 2024 ಕಾರ್ಯಕ್ರಮವು ಜು.20 ರಂದು ಸಂತ ಜಾನರ್ ಹಿರಿಯ ಪ್ರಾಥಮಿಕ ಶಾಲೆ ಕೌಕ್ರಾಡಿ ( ಕೊಕ್ಕಡ ) ಎಂಬಲ್ಲಿ ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿಯಲ್ಲಿ ಕಾಳುಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಕಾಳು ಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮವು ಜು.20 ರಂದು ಕೆದ್ದು ಶ್ರೀ ದೀಪಾ ಸಭಾಭವನದಲ್ಲಿ ನಡೆಯಿತು. ಬೆಳ್ತಂಗಡಿ...
error: Content is protected !!