ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ
ಬೆಳ್ತಂಗಡಿ; ಲಯನ್ಸ್ ಕ್ಲಬ್ ಬೆಳ್ತಂಗಡಿ, ಲಯನ್ಸ್ ಜಿಲ್ಲೆ 317 ಡಿ, ಪ್ರಾಂತ್ಯ 12, ವಲಯ ಎರಡರ 2024-25 ನೇ ಸಾಲಿನ ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿಯಾಗಿ ಕಿರಣ್ ಕುಮಾರ್ ಶೆಟ್ಟಿ ಮತ್ತು ಕೋಶಾಧಿಕಾರಿಯಾಗಿ...
