28.2 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

Suddi Udaya
ನಾವೂರು : ಜು.6 ರಂದು ಸಂಜೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಾವೂರು ಇದರ ಬಲ ಬದಿಯ ಆವರಣಗೋಡೆ , ವಿದ್ಯುತ್ ಕಂಬ, ಹಾಗೂ ಗ್ರಾಮ ಪಂಚಾಯತ್ ನೀರು ಸರಬರಾಜು ಪಂಪ್ ಶೆಡ್ ಬಿದ್ದಿದ್ದು, ದೈವದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya
ಬೆಳ್ತಂಗಡಿ ಇಲ್ಲಿಯ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ (75ವ) ರವರು ಅಸೌಖ್ಯದಿಂದ ಇಂದು (ಜು.8) ನಿಧನರಾದರು. ಮೃತರು ಓರ್ವ ಪುತ್ರ ದೇಜಪ್ಪ, ಪುತ್ರಿಯರಾದ ರುಕ್ಮಿಣಿ, ಚಂದ್ರವತಿ, ಸೊಸೆ, ಅಳಿಯ, ಮೊಮಕ್ಕಳು ಹಾಗೂ ಕುಟುಂಬಸ್ಥರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya
ಕಣಿಯೂರು : ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಕಣಿಯೂರು ಘಟಕದ ವತಿಯಿಂದ ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು.8ರಂದು ಶ್ರಮದಾನವನ್ನು ನಡೆಸಲಾಯಿತು.ಶ್ರಮದಾನದಲ್ಲಿ ಶಾಲಾ ಅಡಿಕೆ ತೋಟದಲ್ಲಿ ಕಳೆ ಗಿಡಗಳನ್ನು ಸ್ವಚ್ಚ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಜು.7 ರಂದು ಶ್ರೀ ದುರ್ಗಾ ಭಜನಾ ಮಂಡಳಿಯ ಅಧ್ಯಕ್ಷ ಜಾರಪ್ಪ ಸಫಲ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya
ಧರ್ಮಸ್ಥಳ: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಅವರು ದ್ವಿತೀಯ ಬಾರಿಗೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಂದು (ಜು.8) ಶ್ರೀ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2024-25ನೇ ಸಾಲಿನ ನೂತನ ಮಂತ್ರಿಮಂಡಲ ರಚನೆಯಾಗಿದ್ದು ಶಾಲಾ ನಾಯಕಿಯಾಗಿ 10ನೇ ತರಗತಿಯ ಮಾನ್ಯ ಹಾಗೂ ಉಪನಾಯಕನಾಗಿ 9ನೇ ತರಗತಿಯ ಅಭಿಲಾಷ್ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ 2024-25ರ ವರ್ಷದ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭವು ಜು.೫ರಂದು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ರವರ ಘನ ಅಧ್ಯಕ್ಷತೆಯಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ವಕೀಲರು ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya
ಬೆಳ್ತಂಗಡಿ: ಪುತ್ತೂರಿನ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಸಭಾವನದಲ್ಲಿ ಜರುಗಿದ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ಇವರ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕುರಿಯ ವಿಠಲ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಸ್ಸಯ್ಯದ್ ಕೂರತ್ ತಂಙಳ್ ನಿಧನಕ್ಕೆ ಅಬ್ದುಲ್ ಕರೀಮ್ ಗೇರುಕಟ್ಟೆ ಸಂತಾಪ

Suddi Udaya
ಬೆಳ್ತಂಗಡಿ: ತಾಜುಲ್ ಉಲಮಾ ಉಳ್ಳಾಲ ತಂಙಳ್ ರವರ ಸುಪುತ್ರ ಸುನ್ನಿ ಕುಟುಂಬದ ನೇತಾರ, ಸೈಯ್ಯದ್ ಕುಟುಂಬದ ಕುಡಿ, ಹಲವಾರು ಮೊಹಲ್ಲಾಗಳ ಖಾಝಿಗಳು, ಗೌರವಾದ್ಯಕ್ಷರೂ, ಆದ್ಯಾತ್ಮಿಕ ಗುರುಗಳೂ ಆಗಿರುವ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭವಿಷ್ಯದ ಚಿತ್ರರಂಗದ ಭರವಸೆಯ ಕಲಾವಿದ ರಾಜ್ ಚರಣ್ ಬ್ರಹ್ಮಾವರ್

Suddi Udaya
ಚಂದನವನದಲ್ಲಿ ಕರಾವಳಿಯ ಗಾಳಿ ಸೊಂಪಾಗಿ ಬೀಸುತ್ತಿರುವ ಕಾಲಘಟ್ಟದಲ್ಲಿ ಇನ್ನೊಬ್ಬ ಕರಾವಳಿಗ, ತನ್ನ ನಟನೆಯ ಘಮವನ್ನು ಸದ್ದಿಲ್ಲದೇ ಪಸರಿಸುವ ಕೈಂಕರ್ಯದಲ್ಲಿ ತೊಡಗಿಸಿ , ಭರವಸೆಯ ಛಾಪು ಮೂಡಿಸುತ್ತಿದ್ದಾರೆ. ತನ್ನ ಅಭಿನಯದ ಮೊದಲ ಕೊಡವ ಭಾಷಾ ಚಲನಚಿತ್ರ...
error: Content is protected !!