ಸೌತಡ್ಕ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಡಿಆರ್ಎಂ ಯೋಗೀಶ್ ಹಾಗೂ ಅವರ ಪತ್ನಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಕಾರ್ಯಗಳಿಗೆ ಬ್ಯಾಂಕ್ ಆಫ್...
ನಾರಾವಿ : ಸಂತ ಅಂತೋನಿ ಪದವಿ ಪೂರ್ವ ಕಾಲೇಜು ನಾರಾವಿ ಇದರ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜು.9 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನುಸಂಸ್ಥೆಯ ಜೊತೆ ಕಾರ್ಯದರ್ಶಿಯಾಗಿರುವ ವಂದನೀಯ...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಹಾಗೂ ಡಾ.ವೀರೇಂದ್ರ ಹೆಗ್ಗಡೆಯವರನ್ನು ಉದ್ದೇಶಪೂರ್ವಕವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಸಿ ಕಳಂಕ ತರಬೇಕೆಂಬ ಪ್ರಯತ್ನ ಬಹಳ ದೊಡ್ಡ ಮಟ್ಟದಲ್ಲಿ ಕರ್ನಾಟಕದಲ್ಲಿ ನಡೆಯುತ್ತಿದ್ದು ಹಾಗಾಗಿ ಪೂಜ್ಯರೊಂದಿಗೆ ಅತಿ ಹಿಂದುಳಿದ...
ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2026-27ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವರ್ಷದ...
ಗುರುವಾಯನಕೆರೆ: ದೇಶದ ಅತ್ಯುನ್ನತ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರ ಮಟ್ಟದ ‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ (IISER IAT 2026) ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ...
ಬೆಳ್ತಂಗಡಿ: ಜೆಸಿಐ ಭಾರತದ ವಲಯ 15 ರ ಬೈಂದೂರು ಸಿಟಿ ನೇತೃತ್ವದಲ್ಲಿ ನಡೆದ “ಲೇಡಿ ಜೇಸಿ ಹಾಗೂ ಜೆಜೆಸಿ ಕಾನ್ಫರೆನ್ಸ್” ನಲ್ಲಿ ಜೆಸಿಐ ಮಡಂತ್ಯಾರು ತಂಡ ಭಾಗವಹಿಸಿ ಹಲವಾರು ಪ್ರಶಸ್ತಿ, ಮನ್ನಣೆಗಳು ಹಾಗೂ ಬಹುಮಾನಕ್ಕೆ...
ಬೆಳ್ತಂಗಡಿ : ಆರು ಕಡೆ ಸರಣಿ ಕಳ್ಳತನ ಮಾಡಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಬೆಳ್ತಂಗಡಿ ಪೊಲೀಸರು ತಮಿಳುನಾಡು ರಾಜ್ಯದ ಕೊಯಮುತ್ತೂರು ಜಿಲ್ಲೆಯ ವಿಜಯಾನ್ ಮಗ...
ಬೆಳ್ತಂಗಡಿ : ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಆರೋಪಿ ಅಪರಾಧಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ 20 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಮಂಗಳೂರು ಪೋಕ್ಸೋ ನ್ಯಾಯಾಲಯ...
ಬೆಳ್ತಂಗಡಿ: ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಪಣಕಜೆ ಸಮೀಪ ಸಬರಬೈಲು ಎಂಬಲ್ಲಿ ಮಡಂತ್ಯಾರಿನಿಂದ ಬೆಳ್ತಂಗಡಿ ಕಡೆಗೆ ಸಂಚಾರಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜು. 9 ರಂದು ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ...
ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ವತಿಯಿಂದ ಎನ್ಎಸ್ಎಸ್ ಸ್ವಯಂಸೇವಕರಿಗಾಗಿ “ಎನ್ಎಸ್ಎಸ್ನ ಉದ್ದೇಶ, ಧ್ಯೇಯ ಹಾಗೂ ಸ್ವಯಂಸೇವಕರ ಜವಾಬ್ದಾರಿಗಳು” ಕುರಿತು ಪ್ರಶಿಕ್ಷಣ ಕಾರ್ಯಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ...