30.5 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya
ಬೆಳ್ತಂಗಡಿ : ಕಳಿಯ ಗ್ರಾಮದ ಬೆಳ್ತಂಗಡಿ ಹೂವಿನ ವ್ಯಾಪಾರಿ ಮೇರ್ಲ ಶಿವರಾಮ ಪೂಜಾರಿ ಇತ್ತೀಚಿಗೆ ಅಪಘಾತದಲ್ಲಿ ಗಾಯಗೊಂಡ ಅವರ ಆರೋಗ್ಯ ಚಿಕಿತ್ಸೆಗಾಗಿ ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ-ಮಾಲಕರ ಸಂಘದ ವತಿಯಿಂದ ಮನೆಗೆ ಭೇಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

Suddi Udaya
ಸುಮಾರು 35 ವರ್ಷದ ಇವರ ಕರ್ತವ್ಯ ಸೇವೆಯಲ್ಲಿ , 25 ವರ್ಷಗಳ ಕಾಲ ಬೆಳ್ತಂಗಡಿ ತಾಲೂಕಿನಲ್ಲಿ ಸೇವೆ ಸಲ್ಲಿಸಿದ ಹೂಗಾರರಿಗೆ ಸನ್ಮಾನ ಮಾಡಿ ನಿವೃತ್ತ ಜೀವನಕ್ಕೆ ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ಬ್ರಾಂಚ್ ಮ್ಯಾನೇಜರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya
ಇಂದಬೆಟ್ಟು: ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟುವಿಗೆ ಸೆಲ್ಕೋ ಇಂಡಿಯಾ ಫೌಂಡೇಶನ್ ಇದರ ವತಿಯಿಂದ 5KW ಸಾಮರ್ಥ್ಯದ ಸೌರ ವಿದ್ಯುತ್ ಘಟಕ ಹಸ್ತಾಂತರ ಕಾರ್ಯಕ್ರಮ ಜೂ.24 ರಂದು ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟುವಿನಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
ತೆಂಕಕಾರಂದೂರು: ಕಳೆದ ಕೆಲ ಸಮಯದ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರ ಪ್ರಮಾಣದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ತೆಂಕಕಾರಂದೂರು ಗ್ರಾಮದ ಹಿಬರೋಡಿ ಮನೆಯ ಹರೀಶ್ ಅವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಲಮಂತಿಗೆ: ಕೃಷಿಕ ಶೇಖರ್ ಗೌಡ ನಿಧನ

Suddi Udaya
ಮಲಮಂತಿಗೆ ಗ್ರಾಮದ ನಂದಿಕಾಡು ಮನೆ ಪ್ರಗತಿಪರ ಕೃಷಿಕ ಶೇಖರ್ ಗೌಡ (42ವರ್ಷ) ಅಲ್ಪಕಾಲದ ಅಸೌಖ್ಯದಿಂದ ಜೂ.22ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ತಾಯಿ, ಪತ್ನಿ, ಮಗಳು, ಸಹೋದರರು ಹಾಗೂ ಕುಟುಂಬ ವರ್ಗದವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya
ಕಳೆಂಜ: ಇತಿಹಾಸ ಪ್ರಸಿದ್ಧ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿ ಇದರ ಧರ್ಮದಶಿಗಳಾದ ಹರೀಶ್ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಪತ್ನಿ ಸಮೇತ ಆಗಮಿಸಿ, ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ತಮ್ಮ ಹುಟ್ಟುಹಬ್ಬದ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya
ಮಡಂತ್ಯಾರು : ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡವು 4 ವರ್ಷಗಳನ್ನು ಪೂರೈಸಿ 5 ನೇ ವರ್ಷ ಕ್ಕೆ ಪಾದಾರ್ಪಣೆ ಗೈಯುವ ಸವಿನೆನಪಿಗಾಗಿ ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya
ಕುವೆಟ್ಟು :ಕುವೆಟ್ಟು ಬೂತ್ ನಂಬರ್ 114 ರ ಅಧ್ಯಕ್ಷ ದಯಾನಂದ ಆಚಾರ್ಯ ಅವರ ನೇತೃತ್ವದಲ್ಲಿ ಬೂತ್ ನ ಕಾರ್ಯದರ್ಶಿಯಾದ ಶ್ರೀಮತಿ ಸುಮಿತ್ರಾ ಆಚಾರ್ಯ ಅವರ ಮನೆಯಲ್ಲಿ ಜನ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ.ಶ್ಯಾಮ್ ಪ್ರಸಾದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya
ನಾರಾವಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಗುರುವಾಯನಕೆರೆ ತಾಲೂಕಿನ ನಾರಾವಿ ವಲಯದ ನಾರಾವಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಗಿಡ ನೆಡುವ ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

Suddi Udaya
ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆಯು ನಡೆಯಿತು. ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್, ಶಿಕ್ಷಣ ಮಂತ್ರಿ ಅನೂಫ್, ಹಣಕಾಸು ಮಂತ್ರಿ ಫಿದ, ಆರೋಗ್ಯ ಮಂತ್ರಿ ಮಹಮ್ಮದ್...
error: Content is protected !!