ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿದ್ಯಾರ್ಥಿ ವೇತನ ವೃದ್ಧಾಪ್ಯ ಪಿಂಚಣಿ, ಮರಣ ಮತ್ತು ಇತರ ಸಹಾಯಧನಗಳ ಪಾವತಿ ಆಗದ ದೂರಿನ ಕುರಿತು ಕಾರ್ಮಿಕರ ಕುಂದು ಕೊರತೆ ಸಭೆಯನ್ನು ಬೆಳ್ತಂಗಡಿ ಪ್ರವಾಸಿ...
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಸ್ಕೌಟ್ ಗೈಡ್ಸ್, ಕಬ್ ಬುಲ್ ಬುಲ್ ಹಾಗೂ ಬನ್ನೀಸ್ ಜೊತೆಯಾಗಿ ವಿಶ್ವ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು. ವಿಶ್ವ ಚಿಂತನ ದಿನಾಚರಣೆಯ ಪ್ರಯುಕ್ತ...
ಮುಂಡಾಜೆ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ನೇತ್ರಾವತಿ ಮಹಿಳಾ ಸಂಜೀವಿನಿ ಒಕ್ಕೂಟ ಮುಂಡಾಜೆ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ರೈತ ತರಬೇತಿಯು ಮುಂಡಾಜೆ ಗ್ರಾಮ ಪಂಚಾಯತ್ ಪ್ರಾಂಗಣದಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷೆ...
ಉಜಿರೆ: ಎಸ್ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ್ ಪೊವೆಲ್ ಹಾಗೂ ಲೇಡಿ ಬೇಡನ್ ಪೊವೆಲ್ ರವರ ಜನ್ಮ ದಿನದ ನೆನಪಿನಲ್ಲಿ ಹಾಗೂ ವಿಶ್ವ ಸ್ಕೌಟ್ ದಿನಾಚರಣೆ...
ಕಕ್ಕಿಂಜೆ: ತೋಟತ್ತಾಡಿ ಗ್ರಾಮದ ಮೂರ್ಜೆ ಮನೆಯ ಶಿವದಾಸ ಎಂ.ಎ. (58ವರ್ಷ) ರವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ....
ಉಜಿರೆ: ಕಲ್ಮಂಜ ಗ್ರಾಮದ ನಿಡಿಗಲ್ ಅಂಗನವಾಡಿ ಕೇಂದ್ರದ ರೂ.17ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡ ಕಾಮಗಾರಿಯ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜರವರು ಫೆ.23ರಂದು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ,...
ಉಜಿರೆ: ಎಪ್ರಿಲ್ 14ರಿಂದ ಎಪ್ರಿಲ್ 20ರವರೆಗೆ ನಡೆಯಲಿರುವ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ ಇದರ 2026 ನೇ ವರ್ಷದ ಜಾತ್ರಾ ಆಮಂತ್ರಣ ಪತ್ರಿಕೆಯನ್ನು ಫೆ. 22 ರಂದು ಕ್ಷೇತ್ರದ...
ಉಜಿರೆ : ವಿದ್ಯಾರ್ಥಿಗಳಿಗೆ ಪ್ರತಿಯೊಂದು ಅವಕಾಶಗಳು ಹೊಸ ಪಾಠ ಮತ್ತು ಅನುಭವವನ್ನು ನೀಡುತ್ತದೆ. ಆ ಅನುಭವದ ಮೂಲಕ ನಮ್ಮ ಭವಿಷ್ಯದ ದಾರಿಯನ್ನು ಕಂಡುಕೊಳ್ಳಬೇಕು ಹಾಗೂ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಕಾಲೇಜು ಜೀವನ ನೂರಾರು ಸಾಧನೆಗಳನ್ನು ಮಾಡಲು...
ಬೆಳ್ತಂಗಡಿ: ಶಿಬಾಜೆಯ ಎಸ್ಟೇಟ್ ನಲ್ಲಿ ನಡೆದ ಶ್ರೀಧರ್ ಮುಗೇರ ಕೊಲೆ ಪ್ರಕರಣವನ್ನು ಎಸ್ಐಟಿ ತನಿಖೆ ನಡೆಸಲು ಅವಕಾಶ ಕಲ್ಪಿಸಿರುವುದನ್ನು ಸ್ವಾಗತಾರ್ಹ , ಅದೇ ರೀತಿ ಕಳಿಯ ಗ್ರಾಮದಲ್ಲಿ ವರ್ಷಗಳ ಹಿಂದೆ ನಡೆದ ಶ್ರೀಧರ್ ಮುಗೇರರ...
ಬೆಳ್ತಂಗಡಿ: ಬ್ಯಾಂಕ್ ಮತ್ತು ಸಹಕಾರಿ ಸಂಘಗಳಲ್ಲಿ ನಕಲಿ ಚಿನ್ನ ಅಡವಿಟ್ಟು ವಂಚಿಸುತ್ತಿರುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಚಿನ್ನ ಮೌಲ್ಯಮಾಪಕರ ವಿಕಾಸ ಸಮಿತಿ ಬೆಳ್ತಂಗಡಿ ವತಿಯಿಂದ ಫೆ. 21 ಶಾಸಕರಿಗೆ ಮನವಿ ಸಲ್ಲಿಸಲಾಯಿತು. ತಾಲೂಕು...