ಮುಂಡಾಜೆ : ವಿವೇಕಾನಂದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘದ ಉದ್ಘಾಟನೆ ಯು ಜೂ.24 ರಂದು ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ...
ಆರಂಬೋಡಿ: ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 136ನೇ ಬೂತ್ ಸಮಿತಿಯ ಅಧ್ಯಕ್ಷ ದಿನೇಶ್ ಪೂಜಾರಿ ಹುಲಿಮೇರು ಇವರ ಮನೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಹಿರಿಯರಾದ...
ಕಲ್ಮಂಜ: ಕಲ್ಮಂಜ ಗ್ರಾಮದ ಕುಡೆಂಚಿ ವಾಳ್ಯದ ಮೇಲಿನ ಕುಡೆಂಚಿ ನಿವಾಸಿ ಸೀತಾ ಪಟವರ್ಧನ್ (96ವ) ರವರು ವಯೋಸಹಜ ಅಸೌಖ್ಯದಿಂದ ಜೂ.24ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಏಳು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಹಾಗೂ...
ಬೆಳ್ತಂಗಡಿ: ಮಂಜೊಟ್ಟಿ ಜಾಮಿಯಾ ಮಸ್ಜಿದ್ ಜಮಲಾಬಾದ್ ಮಹಾಸಭೆಯಲ್ಲಿ 2024-26 ನೇ ಸಾಲಿನ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್, ಕೋಶಾಧಿಕಾರಿಯಾಗಿ ಅಲೀಮ್ ಮಂಜೊಟ್ಟಿ ಆಯ್ಕೆಯಾದರು. ಜಾಮಿಯಾ ಮಸ್ಜಿದ್ ಜಮಲಾಬಾದ್...
ಬೆಳ್ತಂಗಡಿ: ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಸಮಿತಿಯ ಸಭೆ ಜೂ.24ರಂದು ಬೆಳ್ತಂಗಡಿ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಸಹಕಾರ ಭಾರತಿ ಜಿಲ್ಕಾಧ್ಯಕ್ಷ ಸುಧಾಕರ ರೈ ಅಧ್ಯಕ್ಷತೆ ವಹಿಸಿದ್ದರು. ಮುಂದಿನ ದಿನಗಳಲ್ಲಿ ಸಹಕಾರ ಭಾರತಿ ಇದರ ಕಾರ್ಯಚಟುವಟಿಕೆಗಳ...
ಬೆಳ್ತಂಗಡಿ : ಇಲ್ಲಿಯ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರಾಜೇಶ್ ರವರು ಪರಿಶೀಲನೆ ನಡೆಸಿದರು. ನಂತರ ಕುಡಿಯಲು ಬಿಸಿ...
ಬಂದಾರು: ಇಲ್ಲಿನ ಕುಂಟಾಲಪಲ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನುಪುನರ್ ರಚಿಸಲಾಯಿತು. ಎಸ್.ಡಿ.ಎಂ.ಸಿ. ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ನೆಲ್ಲಿಗೇರು ಮತ್ತು ಉಪಾಧ್ಯಕ್ಷೆಯಾಗಿ ಶಶಿಕಲಾ ಪಿಲಿಕ್ಕೋ ಇವರನ್ನು ಆಯ್ಕೆ ಮಾಡಲಾಯಿತು....
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ) ಬೆಳ್ತಂಗಡಿ ತಾಲೂಕು ಉಜಿರೆ ವಲಯದ ಉಜಿರೆ ಕಾರ್ಯಕ್ಷೇತ್ರದ ಶಾರದಾಂಬ ಸಭಾಭವನದಲ್ಲಿ ಸಮೃದ್ಧಿ ಜ್ಞಾನವಿಕಾಸ ಕೇಂದ್ರವನ್ನು ದೀಪ ಬೆಳಗಿಸುವುದರ ಮೂಲಕ ತಾಲೂಕಿನ...
ಬಳಂಜ: ಶಿವಾಜಿ ಫ್ರೆಂಡ್ಸ್ ಕ್ಲಬ್ (ರಿ ) ನೇತಾಜಿ ನಗರ ಬಳಂಜ ಸುಮಾರು ಹತ್ತು ಹಲವು ವರ್ಷಗಳಿಂದ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸಂಸ್ಥೆಯಾಗಿದ್ದು ಇದರ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ...
ಬೆಳ್ತಂಗಡಿ:ಉಜಿರೆ ಮುಖ್ಯ ರಸ್ತೆಯಲ್ಲಿ ಭಾರಿ ಗಾಳಿಗೆ ಬೃಹತ್ ಗಾತ್ರದ ಮರವೊಂದು ಮುರಿದು ಆಟೋ ಹಾಗೂ ಕಾರಿನ ಮೇಲೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ರಿಕ್ಷಾ ಹಾಗೂ ಕಾರು ಸಂಚಾರಿಸುತ್ತಿರುವಾಗ ವಾಹನದ ಮೇಲೆ ಮರ...