30.5 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya
ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಜೂ.22ರಂದು ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ ಸಮಾರಂಭವನ್ನು ಏರ್ಪಡಿಸಲಾಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ವಂ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya
ಕಳೆಂಜ : ಕಾಯರ್ತಡ್ಕ ಸರಕಾರಿ ಕಿ.ಪ್ರಾ. ಶಾಲೆ ನಡುಜಾರು ಇಲ್ಲಿನ ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆಬಿ ಕೊಯಿಲ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಮತಿ ಕುಸುಮಾವತಿ, ಎಸ್.ಸಿ ಎಸ್,ಟಿ ಮಹಿಳಾ ಸದಸ್ಯರಾಗಿ ಶ್ರೀಮತಿ ಸೀತಮ್ಮ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ ನಡೆಯಿತು. ಮುಖ್ಯ ಅತಿಥಿಗಳಾಗಿ ಉಜಿರೆ ಎಸ್. ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಧನ್ಯಕುಮಾರ್....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಕೊಕ್ಕಡ : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ  ಮುಂಡೂರುಪಳಿಕೆ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳಿಂದ ಯೋಗ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು ಭಾಗವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಕೊಯ್ಯೂರು : “ಮಾನಸಿಕ ಮತ್ತು ದೈಹಿಕ ಸ್ವಾಸ್ತ್ಯ ಕಾಪಾಡಲು ಯೋಗ ಅತ್ಯಂತ ಅವಶ್ಯಕತೆಯಾಗಿದೆ. ಯೋಗಾಭ್ಯಾಸವನ್ನು ನಮ್ಮ ಜೀವನದ ಅವಿಭಾಜ್ಯ ಅಂಗವನ್ನಾ ಗಿಸಬೇಕು ” ಎಂದು ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಧಾಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶ್ರೀ ಧ ಮಂ ಆಡಳಿತ ಮಂಡಳಿಯ ವತಿಯಿಂದ ಉಚಿತ ಯಕ್ಷಗಾನ ತರಗತಿಯು ಆರಂಭವಾಯಿತು. ವಾರದಲ್ಲಿ ಒಂದು ತರಗತಿಯು ನಿರಂತರವಾಗಿ ನಡೆಯಲಿದ್ದು, ಇದರ ಉದ್ಘಾಟನೆಯನ್ನು ನೆರವೇರಿಸಿದ ಬೆಳಾಲು ಪ್ರಾಥಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya
ನಿಟ್ಟಡೆ : ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಾಲಾ ಯೋಗ ತರಬೇತುದಾರರಾದ ಸತೀಶ್ ಆಚಾರ್ಯ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಮಾರ್ಗದರ್ಶನವನ್ನು ನೀಡಿ ಉತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya
ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕದ ಸಂಭ್ರಮಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಜಿರೆ ತಾಲೂಕು ಸಂಪರ್ಕ ಪ್ರಮುಖ್, ಶಿವಪ್ರಸಾದ ಸುರಿಯ ವಿದ್ಯಾರ್ಥಿಗಳಿಗೆ ಶಿವಾಜಿ ಮಹಾರಾಜರ ಸಾಧನೆಗಳ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರು: ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ ನಿಧನ

Suddi Udaya
ಮಡಂತ್ಯಾರು: ಪಾರೆಂಕಿ ಗ್ರಾಮದ ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ (72ವ) ಅಲ್ಪಕಾಲದ ಅಸೌಖ್ಯದಿಂದ ಜೂ.22ರಂದು ನಿಧನರಾದರು. ಇವರು ಪಾರೆಂಕಿ 2ನೇ ಬೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ನಾಟಕ ಕಲಾವಿದರಾಗಿ, ಕಬಡ್ಡಿ ಆಟಗಾರರಾಗಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

Suddi Udaya
ಬಳಂಜ: ನಾಲ್ಕೂರು ಗ್ರಾಮದ ಕುರೆಲ್ಯ ನಿವಾಸಿ ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ (70ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಜೂ.22) ನಿಧನರಾದರು. ಮೃತರು ಪ್ರಗತಿಪರ ಕೃಷಿಕರಾಗಿ ಕೃಷಿಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ...
error: Content is protected !!