30.5 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಮೊಗ್ರು : 10 ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂನ್ 21 ರಂದು ಮೊಗ್ರು ಗ್ರಾಮದ ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಶಿಶುಮಂದಿರದ ಗೌರವಾಧ್ಯಕ್ಷ ಉದಯ ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಉಜಿರೆ : 10 ನೇ ವರ್ಷದ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಜೂ. 21 ರಂದು ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ (...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಡವರ ಅಭಿವೃದ್ಧಿಗಾಗಿ ರೂಪಿಸಿದ ಗ್ರಾಮಾಭಿವೃದ್ಧಿ ಯೋಜನೆಯ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ: ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಆರ್.ಬಿ.ಐ.ನ ನಿಯಮದಂತೆ ದೇಶದ ಪ್ರಮುಖ ರಾಷ್ಟ್ರೀಕೃತ ಹಾಗೂ ಅನುಸೂಚಿತ ಬ್ಯಾಂಕ್‌ಗಳಿಗೆ ಸಾಂಸ್ಥಿಕ ಬಿ.ಸಿ.ಯಾಗಿ ಸೇವೆಸಲ್ಲಿಸುತ್ತಿದೆ. ದೇಶದಲ್ಲೇ ಅತಿ ದೊಡ್ಡ ಸ್ವಸಹಾಯ ಸಂಘ ಆರ್ಥಿಕ ಸೇರ್ಪಡೆಯನ್ನು ನಿರ್ವಹಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya
ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ನೇತೃತ್ವದಲ್ಲಿ ಹಾಗೂ ಶ್ರೀಗುರು ಸ್ವಸಹಾಯ ಸಂಘಗಳ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಇತ್ತೀಚೆಗೆ ಬಳಂಜದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರು ರಂಜಿತ್ ಎಚ್ ಡಿ, ಲೇಡಿ ಜೆಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

Suddi Udaya
ವೇಣೂರು: ಇಲ್ಲಿಯ ಪಡ್ಡಂದಡ್ಕ ಬಲ್ಲಿಂಗೇರಿಯ ನಿವಾಸಿ ಹೋಟೆಲ್ ಉದ್ಯಮಿ ಹಂಝ ( 68 ) ಜೂ.21 ರಂದು ತೀರ್ಥಹಳ್ಳಿಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರು ತೀರ್ಥಹಳ್ಳಿಯಲ್ಲಿ ಹಲವು ವರ್ಷಗಳಿಂದ ಹೋಟೆಲ್ ಉದ್ಯಮ ನಡೆಸುತ್ತಿದ್ದರು. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya
ಕಳೆಂಜ: ಕ್ರಿಶ್ಚಿಯನ್ ಬ್ರದರ್‍ಸ್ ಕಳೆಂಜ ಇವರ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಅಪಾಯಕಾರಿ ಗುಂಡಿಗಳನ್ನು ಮುಚ್ಚುವುದು, ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆಗೆದು ಶ್ರಮದಾನ ಕಾರ್ಯವು ಜೂ.22ರಂದು ನಡೆಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಮುಂಡಾಜೆ: ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಇಲ್ಲಿ ಜೂ.21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಾಪಕ ಆನಂದ ಜಿ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮನುಷ್ಯನಲ್ಲಿ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಬೆಳಾಲು: ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶ್ರೀ ಮಾಯಾಮಹದೇವ ದೇವಸ್ಥಾನ ಬೆಳಾಲು ವಠಾರದಲ್ಲಿ ಜೂ 07 ರಿಂದ 15 ದಿನಗಳ ಕಾಲ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಇವರು ಆಯ್ಕೆಯಾಗಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya
ಸುಲ್ಕೇರಿ: ಇಲ್ಲಿಯ ಜಂತಿಗೊಳಿಯ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ನೂತನ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭಗೊಂಡಿದೆ. ಉದ್ಘಾಟನೆಯನ್ನು ಸುಲ್ಕೇರಿಮೋಗ್ರು ಪ್ರಗತಿಪರ ಕೃಷಿಕ ಗಂಗಾಧರ ಪೂಜಾರಿ ಮಿತ್ತಮಾರ್ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಶಿರ್ಲಾಲು...
error: Content is protected !!