ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10 ನೆ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ದೀಪ...
